ಉತ್ತರ ಕರ್ನಾಟಕದ ಜನರ ಆತಿಥ್ಯ ಮರೆಯಲಾರೆ: ಖ್ಯಾತ ಚಿತ್ರ ನಟ ಶೋಭರಾಜ್
Jan 17 2024, 01:45 AM ISTಇಳಕಲ್ಲ: ಇಳಕಲ್ಲ ತಾಲೂಕಿನ ಸುಕ್ಷೇತ್ರ ಸಿದ್ಧನಕೊಳ್ಳದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಿದ್ಧಶ್ರೀ ಚಲನ ಚಿತ್ರೋತ್ಸವದಲ್ಲಿ ಖ್ಯಾತ ಚಿತ್ರ ನಟ ಶೋಭರಾಜ್ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದರ. ಈ ವೇಳೆ ಇಳಕಲ್ಲ ನಗರಕ್ಕೆ ಭೇಟಿ ನೀಡಿದ್ದಾಗ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ಪಾಲ್ಗೊಂಡು ಆತಿಥ್ಯ ಸ್ವೀಕರಿಸಿ ಮಾತನಾಡಿ, ಉತ್ತರ ಕರ್ನಾಟಕದ ಭಾಗದ ಜನರು ಮುಗ್ಧರು, ಅವರ ಆತಿಥ್ಯೋಪಚಾರ ಯಾವತ್ತೂ ಮರೆಯುವುದಿಲ್ಲ ಹಳೆಯ ನೆನಪು ಮೆನಕು ಹಾಕಿದರು.