ಯುವರಾಜ್ ಕುಮಾರ್ ನಟನೆಯ ‘ಎಕ್ಕ’ ಚಿತ್ರವು ಜುಲೈ 18ಕ್ಕೆ ತೆರೆಗೆ ಬರಲಿದೆ. ಚಿತ್ರತಂಡ ಈಗಷ್ಟೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.
ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಜೋಡಿಯ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದೆ
ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ, ಹಸೀನಾ ತಂದೆಯೂ ಆಗಿರುವ ಬಾಂಗ್ಲಾದೇಶ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಅವರ ಚಿತ್ರವಿದ್ದ ನೋಟನ್ನು ಜೂ.1ರಿಂದ ಹಿಂಪಡೆದಿದೆ.
ಕನ್ನಡಿಗರ ಸ್ವಾಭಿಮಾನ ಕೆಣಕಿರುವ ನಟ ಕಮಲ್‌ಹಾಸನ್ ಅವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ‘ಥಗ್‌ಲೈಫ್’ ಸಿನಿಮಾ ಬಿಡುಗಡೆ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಾಕುತ್ತೇವೆ ಎಂದ ಕರ್ನಾಟಕ ರಕ್ಷಣಾ ವೇದಿಕೆ