• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲವ್‌ ಮಾಕ್ಟೇಲ್‌ 3 ಸ್ಕ್ರಿಪ್ಟ್‌ ಸಂಪೂರ್ಣ : ಶೀಘ್ರ ಸೆಟ್ಟೇರಲಿರುವ ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ

Jun 16 2025, 09:37 AM IST

ಡಾರ್ಲಿಂಗ್‌ ಕೃಷ್ಣ ನಿರ್ದೇಶನದ ‘ಲವ್‌ ಮಾಕ್ಟೇಲ್ 3’ ಸಿನಿಮಾದ ಸ್ಕ್ರಿಪ್ಟ್‌ ಕೆಲಸ ಸಂಪೂರ್ಣವಾಗಿದೆ. ಶೀಘ್ರ ಚಿತ್ರ ಸೆಟ್ಟೇರಲಿದೆ.

ತಮಿಳು ನಟ ಕಮಲ್‌ ಹಾಸನ್ ಚಿತ್ರ ತಿರಸ್ಕರಿಸಲು ಕರವೇ ಆಗ್ರಹ

Jun 04 2025, 01:31 AM IST
ಕನ್ನಡದಿಂದಲೇ ತಮಿಳು ಪದಗಳು ಹುಟ್ಟಿಕೊಂಡಿವೆ ಎಂದು ವಿದ್ವಾಂಸರೇ ಒಪ್ಪಿಕೊಂಡಿದ್ದಾರೆ. ವಿಶ್ವದ ಸುಂದರ ಲಿಪಿ ಎಂಬ ಮನ್ನಣೆಯೂ ಕನ್ನಡಕ್ಕೆ ಸಿಕ್ಕಿದೆ. ಇವೆಲ್ಲದರ ಅರಿವೇ ಇಲ್ಲದೆ ತಮಿಳಿನಿಂದ ಕನ್ನಡ ಹುಟ್ಟಿತು ಎಂದೇಳಿ ಮೌನಕ್ಕೆ ಶರಣಾದ ಕಮಲ್‌ ಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದ್ದು ಹೇಗೆ ಎನ್ನುವುದನ್ನು ಸಾಕ್ಷ್ಯಾಧಾರಗಳ ಮೂಲಕ ನಿರೂಪಿಸಲು ಅವರಿಂದ ಸಾಧ್ಯವಾಗಿಲ್ಲ.

ಜುಲೈ.18ಕ್ಕೆ ಯುವ ರಾಜ್‌ಕುಮಾರ್‌ ಎಕ್ಕ ಚಿತ್ರ ತೆರೆಗೆ

Jun 02 2025, 04:47 PM IST

ಯುವರಾಜ್‌ ಕುಮಾರ್‌ ನಟನೆಯ ‘ಎಕ್ಕ’ ಚಿತ್ರವು ಜುಲೈ 18ಕ್ಕೆ ತೆರೆಗೆ ಬರಲಿದೆ. ಚಿತ್ರತಂಡ ಈಗಷ್ಟೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.

ಮತ್ತೆ ತೆರೆ ಮೇಲೆ ಸಂಜು ವೆಡ್ಸ್ ಗೀತಾ 2 ಚಿತ್ರ

Jun 02 2025, 12:47 PM IST

ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಜೋಡಿಯ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದೆ

ಕ್ಷಮೆ ಕೇಳದ ಹೊರತು ಚಿತ್ರ ಬಿಡುಗಡೆಗೆ ಅವಕಾಶವಿಲ್ಲ

Jun 02 2025, 12:25 AM IST
ದೊಡ್ಡಬಳ್ಳಾಪುರ: ಕನ್ನಡ ವಿರೋಧಿ ಹೇಳಿಕೆ ನೀಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ತಮಿಳು ಚಿತ್ರನಟ ಕಮಲ್ ಹಾಸನ್ ವಿರುದ್ಧ ತಾಲೂಕು ಕಚೇರಿ ಮುಂದೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು

ಸದ್ಗುರು ಧ್ವನಿ, ಹೆಸರು, ಚಿತ್ರ ದುರ್ಬಳಕೆಗೆ ದೆಹಲಿ ಹೈ ತಡೆ

Jun 02 2025, 12:10 AM IST
ಈಶ ಫೌಂಡೇಶನ್‌ನ ಸ್ಥಾಪಕ ಸದ್ಗುರು ಅವರ ವ್ಯಕ್ತಿತ್ವದ ಹಕ್ಕನ್ನು ಕಾಪಾಡುವ ಸಲುವಾಗಿ, ಅವರ ಹೆಸರು, ಧ್ವನಿ, ಮುಖ ಇತ್ಯಾದಿಗಳ ದುರ್ಬಳಕೆಗೆ ದೆಹಲಿ ಹೈ ಕೋರ್ಟ್‌ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಕ್ಷಮೆ ಕೇಳದಿದ್ದರೆ ತಮಿಳು ಚಿತ್ರ ಬಿಡುಗಡೆ ಮಾಡಲು ಬಿಡಲ್ಲ

Jun 02 2025, 12:09 AM IST
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿರುವ ನಟ ಕಮಲ್‌ ಹಾಸನ್‌ ವಿರುದ್ಧ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಭಾನುವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕಮಲಹಾಸನ್ ಕನ್ನಡಿಗರ ಕ್ಷಮೆಗೆ ಮತ್ತು ರಾಜ್ಯದಲ್ಲಿ‘ಥಗ್‌ ಲೈಫ್‌’ ಸಿನಿಮಾ ನಿಷೇಧಿಸಲು ಆಗ್ರಹಿಸಿದವು. ನಟ ಕಮಲ್‌ ಹಾಸನ್‌ ಭಾವಚಿತ್ರವನ್ನು ಸುಟ್ಟು ಪ್ರತಿಭಟನೆ ನಡೆಸಲಾಯಿತು.

ಬಾಂಗ್ಲಾ ನೋಟಲ್ಲಿ ಹಿಂದು ದೇಗುಲ ಚಿತ್ರ!

Jun 01 2025, 11:50 PM IST

 ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ, ಹಸೀನಾ ತಂದೆಯೂ ಆಗಿರುವ ಬಾಂಗ್ಲಾದೇಶ ಸಂಸ್ಥಾಪಕ ಶೇಖ್‌ ಮುಜಿಬುರ್‌ ರೆಹಮಾನ್‌ ಅವರ ಚಿತ್ರವಿದ್ದ ನೋಟನ್ನು ಜೂ.1ರಿಂದ ಹಿಂಪಡೆದಿದೆ.

ಬಹು ನಿರೀಕ್ಷಿತ ಮಕ್ಕಳ ಚಿತ್ರ ‘ಸ್ಕೂಲ್ ಲೀಡರ್’ ರಾಜ್ಯಾದ್ಯಂತ ಬಿಡುಗಡೆ

Jun 01 2025, 11:46 PM IST
ಸಿನಿಮಾ ಬಿಡುಗಡೆಗೊಳಿಸಿ ಮಾತಾಡಿದ ಸಿಎ ಎಸ್. ಎಸ್. ನಾಯಕ್, ಇದು ನಿರ್ಮಾಪಕ ಸತ್ಯೇಂದ್ರ ಪೈ ಅವರ ಮೂರನೇ ಸಿನಿಮಾ. ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಒತ್ತಡದಿಂದ ಹೊರಬಂದು ಹೇಗೆ ಜೀವನದಲ್ಲಿ ಸಾಧನೆ ಮಾಡಬಹುದು ಅನ್ನುವುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಕನ್ನಡ ಶಾಲೆಗಳ ಇಂದಿನ ಪರಿಸ್ಥಿತಿಯನ್ನು ಮನಮುಟ್ಟುವಂತೆ ಚಿತ್ರಿಸಲಾಗಿದೆ. ಎಲ್ಲರೂ ಸಿನಿಮಾ ನೋಡಿ ಮಕ್ಕಳನ್ನು ಪ್ರೋತ್ಸಾಹಿಸಿ ಎಂದರು.

ಕಮಲಹಾಸನ್‌ ಚಿತ್ರ ಪ್ರದರ್ಶಿಸಿದರೆ ಥಿಯೇಟರಿಗೇ ಬೆಂಕಿ ಹಚ್ತೀವಿ: ಕರವೇ

May 31 2025, 05:59 AM IST

ಕನ್ನಡಿಗರ ಸ್ವಾಭಿಮಾನ ಕೆಣಕಿರುವ ನಟ ಕಮಲ್‌ಹಾಸನ್‌ ಅವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ‘ಥಗ್‌ಲೈಫ್‌’ ಸಿನಿಮಾ ಬಿಡುಗಡೆ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಾಕುತ್ತೇವೆ ಎಂದ ಕರ್ನಾಟಕ ರಕ್ಷಣಾ ವೇದಿಕೆ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved