ಬಂಡೆಗಳಲ್ಲಿ ಚಿತ್ರ ಬಿಡಿಸುವ ಮೂಲಕ ಪರಿಸರ ಜಾಗೃತಿ!
May 18 2024, 12:34 AM ISTಮಾಳದ ಸಂತೋಷ್ ಹಾಗೂ ಅವರ ತಂಡ ನೈಸರ್ಗಿಕ ಬಣ್ಣಗಳನ್ನು ಬಳಸಿ ಮೀನು, ಆಮೆ, ಜಲಚರಗಳ ಚಿತ್ರಗಳನ್ನು ಬಿಡಿಸಿದ್ದಾರೆ. ಜೊತೆಗೆ ಪರಿಸರ ಸಂರಕ್ಷಣೆಯ ಮಾಹಿತಿ, ಭಿತ್ತಿಚಿತ್ರಗಳನ್ನು ಅಂಟಿಸಿ ಅರಿವು ಮೂಡಿಸುವ ವಿನೂತನ ಪ್ರಯತ್ನ ಮಾಡಿದ್ದಾರೆ.