ಚಿತ್ರದುರ್ಗ ಸಿಟಿ ಇನ್ ಸ್ಟಿಟ್ಯೂಟ್ ನಲ್ಲಿ ಅವ್ಯವಹಾರದ ಆರೋಪ
Sep 07 2024, 01:37 AM ISTಚಿತ್ರದುರ್ಗ ಪ್ರತಿಷ್ಠಿತ ಸಿಟಿ ಇನ್ ಸ್ಟಿಟ್ಯೂಟ್ ನಲ್ಲಿ ನಡೆದಿದೆ ಎನ್ನಲಾದ ಲಕ್ಷಾಂತರ ರುಪಾಯಿ ಅವ್ಯವಹಾರಕ್ಕೆಸಂಬಂಧಿಸಿದಂತೆ ಮಾಜಿ ಕಾರ್ಯದರ್ಶಿ ಬಿ. ಚಿತ್ರಲಿಂಗಪ್ಪ, ಮಾಜಿ ಉಪಾಧ್ಯಕ್ಷ ಎಂ.ಎ. ಸೇತೂರಾಂ, ಮಾಜಿ ಖಜಾಂಚಿ ಅಜಿತ್ ಕುಮಾರ್ ಜೈನ್ ಮೇಲೆ ನಗರಠಾಣೆ ಪೊಲೀಸರು ಎಫ್ ಐ ಆರ್ ದಾಖಲು ಮಾಡಿದ್ದಾರೆ. ಮಾಜಿ ನಿರ್ದೇಶಕ ಡಿ.ವಿ.ಟಿ ಕರಿಯಪ್ಪ ನೀಡಿದ ದೂರಿನನ್ವಯ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.