• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರ್ಧ ತಾಸು ಸುರಿದ ಮಳೆಗೆ ಚಿತ್ರದುರ್ಗ ಛಿದ್ರ

Aug 15 2024, 01:52 AM IST
ನೂರಾರು ಕೋಟಿ ರು. ಸರ್ಕಾರಿ ಅನುದಾನ ಬಳಸಿ ಚಿತ್ರದುರ್ಗದಲ್ಲಿ ನಿರ್ಮಿಸಿರುವ ಅವೈಜ್ಞಾನಿಕ ಸಿಸಿ ರಸ್ತೆಗಳು ಈ ಅನಾಹುತಕ್ಕೆ ಕಾರಣವಾಗಿದೆ. ಎಲ್ಲಿಯೂ ರಸ್ತೆ ಅಂಚಿನಲ್ಲಿ ಚರಂಡಿಗಳ ನಿರ್ಮಿಸದಿರುವ ಪರಿಣಾಮ ಮಳೆ ನೀರು ಸರಾಗವಾಗಿ ಹರಿಯದೆ ಸಿಕ್ಕ ಸಿಕ್ಕಕಡೆ ನುಗ್ಗುತ್ತಿದೆ

ಥ್ರೋಬಾಲ್: ಬೆಂಗಳೂರು, ಚಿತ್ರದುರ್ಗ ತಂಡಗಳಿಗೆ ಪ್ರಶಸ್ತಿ

Aug 13 2024, 01:00 AM IST
ಸಂಜೀವಿನಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ 25-17, 23-25, 15-13ರಿಂದ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ತಂಡವನ್ನು ಮಣಿಸಿತು.

ವರ್ಷಾಂತ್ಯದಲ್ಲಿ ದಾವಣಗೆರೆ-ಚಿತ್ರದುರ್ಗ ಜಿಲ್ಲಾ ಮಾದಿಗ ಸಮಾವೇಶ

Aug 13 2024, 12:49 AM IST
ಮಾದಿಗ ಸಮುದಾಯವನ್ನು ನಿರ್ಲಕ್ಷಿಸುತ್ತಿರುವ ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕಿದೆ. ಈ ನಿಟ್ಟಿನಲ್ಲಿ ಡಿಸೆಂಬರ್ ಅಥವಾ ಜನವರಿಯಲ್ಲಿ ಶೀಘ್ರವೇ ದಾವಣಗೆರೆ-ಚಿತ್ರದುರ್ಗ ಅವಳಿ ಜಿಲ್ಲೆಗಳನ್ನು ಒಳಗೊಂಡಂತೆ ಮಾದಿಗ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘ ಕಾರ್ಯದರ್ಶಿ, ಸಮಾಜದ ಹಿರಿಯ ಮುಖಂಡ ಬಿ.ಎಚ್.ವೀರಭದ್ರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಚಿತ್ರದುರ್ಗ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ದಿನಾಂಕ ನಿಗದಿ

Aug 10 2024, 01:35 AM IST
Chitradurga Municipal Council President, Vice President election date fixed

ಅರಸೀಕೆರೆಗೂ ಮುನ್ನ ಚಿತ್ರದುರ್ಗ ತಲುಪಲಿದೆ ಎತ್ತಿನಹೊಳೆ ನೀರು

Aug 05 2024, 12:38 AM IST
ಅರಸೀಕೆರೆ ಎತ್ತಿನಹೊಳೆ ಯೋಜನೆಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ತಾಲೂಕಿನಲ್ಲಿ ೯೮ ಕಿ.ಮೀ. ಪೈಪ್‌ಲೈನ್ ಮೂಲಕ ತಾಲೂಕಿನ ಗಡಿ ಗ್ರಾಮ ಹೆಬ್ಬನಹಳ್ಳಿಗೆ ತಲುಪಲಿದ್ದು, ಅಲ್ಲಿಂದ ತೆರೆದ ನಾಲೆಯ ಮೂಲಕ ಬೇಲೂರು, ಅರಸೀಕೆರೆ, ತಿಪಟೂರು ಮೂಲಕ ತುಮಕೂರು ಪ್ರವೇಶಿಸುವ ಎತ್ತಿನಹೊಳೆ ನೀರು ಒಟ್ಟಾರೆ ೨೭೦ ಕಿ.ಮೀ. ದೂರದವರೆಗೆ ತೆರೆದ ನಾಲೆಯ ಮೂಲಕ ಹರಿಯಲಿದೆ.ಎತ್ತಿನಹೊಳೆ ಕುಡಿಯುವ ನೀರು ಅರಸೀಕೆರೆ ತಲುಪುವ ಮೊದಲೇ ಚಿತ್ರದುರ್ಗ ತಲುಪಲಿದೆ.

ಚಿತ್ರದುರ್ಗ ಬುಡಕಟ್ಟು ಜನಾಂಗ ಹೊಂದಿದ ಪ್ರಮುಖ ರಾಜ್ಯದ ಜಿಲ್ಲೆ

Jul 15 2024, 01:47 AM IST
ಚಳ್ಳಕೆರೆ ತಾಲೂಕಿನ ದೇವರ ಮರಿಕುಂಟೆ ಗ್ರಾಮದ ಭವನದಲ್ಲಿ ನಡೆದ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮದಲ್ಲಿ ಸಾಹಿತಿ ತಿಪ್ಪಣ್ಣಮರಿಕುಂಟೆ ಮಾತನಾಡಿದರು.

ಚಿತ್ರದುರ್ಗ ನಗರದಲ್ಲಿ ಆರು ತಿಂಗಳಲ್ಲಿ 85 ಡೆಂಘೀ ಪ್ರಕರಣ

Jul 12 2024, 01:42 AM IST

ನಗರದಲ್ಲಿ ಕಳೆದ ಆರು ತಿಂಗಳಲ್ಲಿ 85 ಡೆಂಘೀ ಪ್ರಕರಣಗಳು ವರದಿಯಾಗಿದ್ದು, ಯಾವುದು ಪ್ರಾಣಹಾನಿ ಸಂಭವಿಸಿಲ್ಲ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಹೇಳಿದರು.

ನಿಯಂತ್ರಣ ತಪ್ಪಿದ ಚಿತ್ರದುರ್ಗ ಆಡಳಿತ ಯಂತ್ರ

Jun 27 2024, 01:05 AM IST
ಚಿತ್ರದುರ್ಗ ಜಿಪಂ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು. ಶಾಸಕರು, ಅಧಿಕಾರಿಗಳು ಭಾಗವಹಿಸಿದ್ದರು.

ಚಿತ್ರದುರ್ಗ ಅಭಿವೃದ್ಧಿ ಸಂಕಲ್ಪಕ್ಕೆ ಸಹಕಾರ ಅಗತ್ಯ

Jun 16 2024, 01:46 AM IST
ಚಳ್ಳಕೆರೆ ನಗರದ ಛೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಜೆಡಿಎಸ್, ಬಿಜೆಪಿ ಮತ್ರಿಕೂಟದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ನೂತನ ಸಂಸದ ಗೋವಿಂದ ಎಂ.ಕಾರಜೋಳ ಮಾತನಾಡಿದರು.

ಮುಧೋಳದಲ್ಲಿ ಸೋತಿದ್ದ ಕಾರಜೋಳರ ಕೈ ಹಿಡಿದ ಚಿತ್ರದುರ್ಗ

Jun 06 2024, 12:31 AM IST
ಕನ್ನಡಪ್ರಭ ವಾರ್ತೆ ಲೋಕಾಪುರ ಮುಧೋಳ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಸರ್ಕಾರದಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ದೂರದ ಚಿತ್ರದುರ್ಗದಲ್ಲಿ ಅದೃಷ್ಟ ಖುಲಾಯಿಸಿದೆ. ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಅವರಿಗೆ ಗೆಲುವು ಸಿಕ್ಕಿರುವುದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಉತ್ಸಾಹ ಇಮ್ಮಡಿಗೊಳಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved