• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರುಂಡಿಯಲ್ಲಿ ಚಿರತೆ ಓಡಾಡಿದಂತೆ ಪೋಟೋ ಸೃಷ್ಟಿಸಿದ ಕಿಡಿಗೇಡಿಗಳು

Oct 28 2024, 12:52 AM IST
ನ್ಯಾಮತಿ ಪಟ್ಟಣ ಸಮೀಪದ ಆರುಂಡಿ ಗ್ರಾಮದ ಬಸ್‌ ನಿಲ್ದಾಣ ಬಳಿ ಚಿರತೆ ಓಡಾಡಿದಂತೆ ಕಾಣುವ ನಕಲಿ ಚಿತ್ರವನ್ನು ಕೆಲ ಯುವಕರು ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟದ್ದಾರೆ. ಚಿರತೆ ಎಂಬ ವಿಚಾರದಿಂದ ಗ್ರಾಮಸ್ಥರು ಆತಂಕಗೊಂಡ ಘಟನೆ ಶುಕ್ರವಾರ ನಡೆದಿದೆ.

ಕದರಮಂಡಲಗಿ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ

Oct 26 2024, 12:54 AM IST
ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಸಂಜೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಅನುಮಾನಾಸ್ಪದವಾಗಿ ಚಿರತೆ ಮರಿಗಳ ಸಾವು

Oct 22 2024, 12:19 AM IST
ಲಕ್ಕಪ್ಪನಹಳ್ಳಿ ಗ್ರಾಮದ ಪಕ್ಕದ ಗುಡ್ಡ ಬೆಟ್ಟಗಳಲ್ಲಿ ಚಿರತೆಗಳು ವಾಸವಾಗಿದ್ದು ಸುತ್ತಮುತ್ತ ಓಡಾಟ ನಡೆಸುತ್ತಿವೆ.

ಮೂಲ್ಕಿ: ಮನೆಯೊಳಗೆ ಬಂದ ಚಿರತೆ ಮರಿ ಸೆರೆ!

Oct 21 2024, 12:36 AM IST
ಮೂಡಬಿದಿರೆ ವಲಯದ ಅರಣ್ಯ ಅಧಿಕಾರಿಗಳ ಸಕಾಲಿಕ ಕಾರ್ಯಾಚರಣೆಯಿಂದ ಬೋನ್ ಮೂಲಕ ಚಿರತೆ ಸೆರೆ ಹಿಡಿಯಲಾಗಿದೆ.

ಬನ್ನೇರುಘಟ್ಟ: ಸಫಾರಿಗೆ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್‌ನ ಮೇಲೆ ಚಿರತೆ ಏರಲು ಪ್ರಯತ್ನ

Oct 08 2024, 01:08 AM IST
ಸಫಾರಿಗೆ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್‌ನ ಮೇಲೆ ಚಿರತೆ ಏರಲು ಪ್ರಯತ್ನ ನಡೆಸಿದ ಪರಿಣಾಮ ಪ್ರವಾಸಿಗರು ಕೆಲಕಾಲ ಆತಂಕಕ್ಕೀಡಾದ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನಡೆದಿದೆ.

ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

Oct 05 2024, 01:31 AM IST
ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹುರುಳಿಹಳ್ಳಿ, ಮಣಕೀಕೆರೆ, ಹೊಸಹಳ್ಳಿ, ಚೌಲಿಹಳ್ಳಿ, ಮೀಸೆತಿಮ್ಮನಹಳ್ಳಿ ಭಾಗಗಳಲ್ಲಿ ಕಳೆದ ಮೂರು ತಿಂಗಳಿನಿಂದಲೂ ಗ್ರಾಮಸ್ಥರ ನಿದ್ದೆಗೆಡಿಸಿದ್ದ ೬ ವರ್ಷದ ಚಿರತೆಯು ಅರಣ್ಯ ಇಲಾಖೆಯು ಗುರುವಾರ ರಾತ್ರಿ ಇಟ್ಟಿದ್ದ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ.

ವಡ್ಡರದೊಡ್ಡಿ ಗ್ರಾಮದಲ್ಲಿ ಚಿರತೆ ಸೆರೆ ಹಿಡಿಯಲು ಬೋನಿಟ್ಟ ಅರಣ್ಯಾಧಿಕಾರಿಗಳು

Sep 29 2024, 01:39 AM IST
ವಡ್ಡರ ದೊಡ್ಡಿ ಸೇರಿದಂತೆ ಆಸುಪಾಸಿನ ಗ್ರಾಮಗಳಿಗೆ ಚನ್ನಪಟ್ಟಣ ಮತ್ತು ಮದ್ದೂರು ತಾಲೂಕಿಗೆ ಹೊಂದಿಕೊಂಡಂತಿರುವ ವಡ್ಡರದೊಡ್ಡಿ ಸಮೀಪದ ಮೀಸಲು ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿರುವ ಚಿರತೆಗಳು ಗ್ರಾಮಗಳಿಗೆ ಆಹಾರ ಅರಸಿ ಬಂದು ಸಾಕು ಪ್ರಾಣಿಗಳು ಹಾಗೂ ಜಮೀನುಗಳಲ್ಲಿ ಮೇಯಲು ಹೋಗುವ ಕುರಿಗಳ ಮೇಲೆ ದಾಳಿ ಮಾಡಿ ತಿಂದು ಹಾಕುತ್ತಿವೆ.

ಬನ್ನಿಕುಪ್ಪೆ ಗ್ರಾಮದ ಬಳಿ ಚಿರತೆ ಸೆರೆ

Sep 28 2024, 01:29 AM IST
ರಾಮನಗರ: ಬನ್ನಿಕುಪ್ಪೆ ಗ್ರಾಮದ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶುಕ್ರವಾರ ಬೆಳಗಿನ ಜಾವ ಸುಮಾರು ಒಂದೂವರೆ ವರ್ಷದ ಚಿರತೆ ಸೆರೆ ಸಿಕ್ಕಿದೆ.

ವಡ್ಡರದೊಡ್ಡಿ ಗ್ರಾಮದಲ್ಲಿ ಚಿರತೆ ದಾಳಿ ಕುರಿ ಬಲಿ

Sep 28 2024, 01:21 AM IST
ದಾಳಿಗೊಳಗಾದ ಕುರಿ ಸ್ಥಳದಲ್ಲೇ ಅಸುನೀಗಿದೆ. ಕಳೆದ ಮೂರು ತಿಂಗಳಿಂದ ಗ್ರಾಮದಲ್ಲಿ ಚಿರತೆ ದಾಳಿಗೆ 8 ಕುರಿಗಳು ಬಲಿಯಾಗಿವೆ. ಇದರಿಂದ ಆರ್ಥಿಕವಾಗಿ ನಷ್ಟ ಉಂಟಾಗಿದೆ ಎಂದು ರೈತ ಕೃಷ್ಣಮೂರ್ತಿ ಅಳಲು ತೋಡಿಕೊಂಡರು.

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆ ಕೊನೆಗೂ ಬೋನಿಗೆ

Sep 26 2024, 10:15 AM IST
ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಕಳೆದೆರಡು ವಾರದಿಂದ ಆಗಾಗ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಮಂಗಳವಾರ ಸೆರೆಯಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 22
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved