ಮೋಟೆಬೆನ್ನೂರು ಬಳಿ ಚಿರತೆ ಹೆಜ್ಜೆಗಳ ಗುರುತು ಪತ್ತೆ
Jun 14 2024, 01:02 AM ISTಬ್ಯಾಡಗಿ ತಾಲೂಕಿನ ಕಲ್ಲೇದೇವರು, ಅಳಲಗೇರಿ, ಕನವಳ್ಳಿ, ಮೋಟೆಬೆನ್ನೂರು ಬಳಿ ಚಿರತೆ ಹೆಜ್ಜೆಗಳು ಪ್ರತ್ಯಕ್ಷವಾಗಿದ್ದು, ಕಳೆದ ನಾಲ್ಕು ದಿನಗಳಿಂದ ರೈತರಲ್ಲಿ ಆತಂಕ ಮನೆಮಾಡಿದ್ದು, ಅರಣ್ಯಾಧಿಕಾರಿಗಳ ಕೂಡಲೇ ಭೇಟಿ ನೀಡಿ, ಮುಂಜಾಗೃತಾ ಕ್ರಮ ಕೈಗೊಂಡು ಗ್ರಾಮಸ್ಥರಲ್ಲಿರುವ ಆತಂಕ ದೂರ ಮಾಡಬೇಕಿದೆ.