ಚಿರತೆ ಶೋಧ ಕಾರ್ಯ ತೀವ್ರಗೊಳಿಸಲು ಖನಿಜ ನಿಗಮದ ಅಧ್ಯಕ್ಷ ಜಿ.ಎಸ್. ಪಾಟೀಲ ಆದೇಶ
Feb 11 2024, 01:46 AM ISTಚಿರತೆ ಶೋಧ ಕಾರ್ಯವನ್ನು ತೀವ್ರಗೊಳಿಸಲು ಆದೇಶಿಸುವುದರ ಜತೆಗೆ ಜೀಗೇರಿ ಸೇರಿ ಸುತ್ತಲಿನ ಗ್ರಾಮಗಳಲ್ಲಿ ರಾತ್ರಿಯಿಡಿ ವಿದ್ಯುತ್ ಪೂರೈಕೆ ಮಾಡಲು ಹೆಸ್ಕಾಂಗೆ ಸೂಚಿಸಲಾಗಿದೆ ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ್ ಹೇಳಿದರು.