ಅಂಕೋಲಾದಲ್ಲಿ ಚಿರತೆ ದಾಳಿಗೆ 3 ವರ್ಷದಲ್ಲಿ 51 ಜಾನುವಾರು ಬಲಿ
Oct 13 2023, 12:17 AM ISTಅಂಕೋಲಾ ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ಜೋರಾಗಿದೆ. ಅರಣ್ಯ ಇಲಾಖೆಯ ಅಂಕಿ-ಅಂಶದ ಪ್ರಕಾರ ಕಳೆದ ಮೂರು ವರ್ಷಗಳಲ್ಲಿ 51 ಜಾನುವಾರುಗಳನ್ನು ಚಿರತೆ ಬೇಟೆಯಾಡಿ ತಿಂದು ತೇಗಿದೆ. ಈ ಕಾರಣಕ್ಕೆ ನಾಗರಿಕರಲ್ಲಿ ಆತಂಕದ ಛಾಯೆ ಮನೆ ಮಾಡಿದೆ.