ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೂ ಕಾಲಿಟ್ಟ ಚಿರತೆ!
Jan 15 2025, 12:46 AM ISTಕಾಗೇರಿಯವರ ನಿವಾಸದ ಕಾಂಪೌಂಡ್ ಒಳಗೆ ನುಗ್ಗಿದ ಚಿರತೆ, ಸಾಕುನಾಯಿಯನ್ನು ಅಟ್ಟಾಡಿಸಿಕೊಂಡು ಹೋಗುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ, ನಾಯಿ ಚಿರತೆಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.