ಹೋರಿ ಮೇಲೆ ಚಿರತೆ ದಾಳಿ, ಗಂಭೀರ ಗಾಯ
Nov 22 2024, 01:20 AM ISTಕೆ.ಹುಣಸಿಕಟ್ಟಿ ಗ್ರಾಮದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಚಿರತೆ ಹಾವಳಿ ವಿಪರೀತವಾಗಿದೆ. ವಾರದ ಹಿಂದೆ ಸಂಗಮೇಶ ಪಾಟೀಲ ಎಂಬವರಿಗೆ ಸೇರಿದ ಎರಡು ಕುರಿಮರಿ, ಮಲ್ಲನಗೌಡ ಪಾಟೀಲ ಎಂಬವರಿಗೆ ಸೇರಿದ ಜಾನುವಾರು ಹಾಗೂ ಗ್ರಾಮದ ಬೀದಿನಾಯಿಗಳ ಮೇಲೆ ಚಿರತೆ ದಾಳಿ ನಡೆಸಿದೆ.