ಕೋಳಿ ಫಾರಂ ಮೇಲೆ ಚಿರತೆ ದಾಳಿ, 200ಕ್ಕೂ ಹೆಚ್ಚು ಕೋಳಿಗಳ ಸಾವು
Sep 09 2024, 01:36 AM ISTಚಿರತೆಯೊಂದು ನಾಟಿ ಕೋಳಿ ಸಾಕಾಣಿಕೆ ಘಟಕ (ಫಾರಂ) ಮೇಲೆ ದಾಳಿ ನಡೆಸಿದ ಪರಿಣಾಮ ಸುಮಾರು 200 ಕ್ಕೂ ಕೋಳಿಗಳು ಸಾವನ್ನಪ್ಪಿದ್ದು 150ಕ್ಕೂ ಹೆಚ್ಚು ಕೋಳಿಗಳು ನಾಪತ್ತೆಯಾದ ಘಟನೆ ಶುಕ್ರವಾರ ತಡರಾತ್ರಿ ತಾಲೂಕಿನ ಬುಡಪನಹಳ್ಳಿ ಗ್ರಾಮದ ಕರಿಯಪ್ಪ ನಿಂಗಪ್ಪ ಮೆಡ್ಲೇರಿ ಎಂಬುವರಿಗೆ ಸೇರಿದ ಹೊಲದಲ್ಲಿ ನಡೆದಿದ್ದು ಸುಮಾರು 3 ಲಕ್ಷ ಮೌಲ್ಯ ನಷ್ಟವಾಗಿದೆ.