ಕರ್ನಾಟಕ ಕರಾವಳಿಯ ಕಡಲಲ್ಲಿ ಈ ಬಾರಿ ವಿಪರೀತ ಮತ್ಸ್ಯಕ್ಷಾಮ ಉಂಟಾಗಿದೆ. ಈ ರೀತಿ ಮತ್ಸ್ಯಕ್ಷಾಮಕ್ಕೆ ಅಕ್ರಮವಾಗಿ ಭಾರತದ ಮೀನುಗಾರಿಕಾ ಪ್ರದೇಶ ಪ್ರವೇಶಿಸಿ ಮೀನುಗಾರಿಕೆ ನಡೆಸುವ ಚೀನಾ ಬೋಟ್‌ಗಳೇ ಕಾರಣ ಎಂಬ ಆರೋಪ ಮೀನುಗಾರರಿಂದ ವ್ಯಕ್ತವಾಗಿದೆ.