• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏಷ್ಯನ್‌ ಮಹಿಳಾ ಹಾಕಿಯಲ್ಲಿ 5ನೇ ಬಾರಿ ಫೈನಲ್‌ಗೆ ಭಾರತ: ಇಂದು ಟ್ರೋಫಿಗಾಗಿ ಚೀನಾ ವಿರುದ್ಧ ಸೆಣಸು

Nov 20 2024, 12:32 AM IST
8ನೇ ಆವೃತ್ತಿಯ ಟೂರ್ನಿಯ ಸೆಮಿಫೈನಲ್‌ನಲ್ಲಿ ಆತಿಥೇಯ ಭಾರತ, 2 ಬಾರಿ ಚಾಂಪಿಯನ್‌ ಜಪಾನ್‌ ವಿರುದ್ಧ 2-0 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿತು.

ಪೂರ್ವ ಲಡಾಖ್‌ನಲ್ಲಿ ಪರಸ್ಪರ ಶಾಂತಿ ಮಾತುಕತೆ - 4 ವರ್ಷಗಳ ಬಳಿಕ 5 ಗಡೀಲಿ ಭಾರತ- ಚೀನಾ ದೀಪಾವಳಿ

Nov 01 2024, 12:13 AM IST
ಪೂರ್ವ ಲಡಾಖ್‌ನಲ್ಲಿ ಪರಸ್ಪರ ಶಾಂತಿ ಮಾತುಕತೆ ಮೂಲಕ ಸೇನಾ ಹಿಂಪಡೆತ ನಡೆದ ಬೆನ್ನಲ್ಲೇ, ಉಭಯ ದೇಶಗಳ ನಡುವಿನ 5 ಗಡಿ ಪ್ರದೇಶಗಳಲ್ಲಿ ಗುರುವಾರ ಭಾರತ ಮತ್ತು ಚೀನಾ ಯೋಧರು ಪರಸ್ಪರ ಸಿಹಿ ಹಂಚಿ ದೀಪಾವಳಿ ಆಚರಿಸಿದ್ದಾರೆ.

ಭಾರತ ಮತ್ತು ಚೀನಾ ಗಡಿಯಲ್ಲಿ ನಿಯೋಜನೆಗೊಂಡಿರುವ 20 ಯೋಧರು ಚೀನಿ ಭಾಷೆಯಲ್ಲಿ ಪಿಜಿ ಪದವಿ ಪಡೆದವರು

Oct 29 2024, 01:11 AM IST
ಭಾರತ ಮತ್ತು ಚೀನಾ ಗಡಿಯಲ್ಲಿ ನಿಯೋಜನೆಗೊಂಡಿರುವ 20 ಯೋಧರು ಚೀನಿ ಭಾಷೆಯನ್ನು ಕಲಿತು ಅದರಲ್ಲಿ ಪಿಜಿ ಸ್ನಾತಕೋತ್ತರ ಡಿಪ್ಲೋಮ ಪದವಿ ಪಡೆದಿದ್ದಾರೆ.

ಭಾರತ ಮತ್ತು ಚೀನಾ ನಡುವಿನ ಹೊಸ ಒಪ್ಪಂದ - ಪೂರ್ವ ಲಡಾಖ್‌ನಲ್ಲಿ ಸೇನಾ ಹಿಂತೆಗೆತ ಪ್ರಕ್ರಿಯೆ ಸುಗಮ

Oct 27 2024, 02:32 AM IST
ಭಾರತ ಮತ್ತು ಚೀನಾ ನಡುವಿನ ಹೊಸ ಒಪ್ಪಂದದಂತೆ ಪೂರ್ವ ಲಡಾಖ್‌ನಲ್ಲಿ ಉಭಯ ದೇಶಗಳ ಸೇನಾ ಹಿಂತೆಗೆತ ಪ್ರಕ್ರಿಯೆ ಆರಂಭವಾಗಿದ್ದು, ಇದು ಸುಗಮವಾಗಿ ನಡೆಯುತ್ತಿದೆ ಎಂದು ಚೀನಾ ಹೇಳಿದೆ.

ಭಾರತ ಹಾಗೂ ಚೀನಾ ನಡುವಿನ ಪೂರ್ವ ಲಡಾಖ್‌ ಪ್ರದೇಶದ ಗಡಿಯಲ್ಲಿ ಇನ್ನು ಸಂಪೂರ್ಣ ಶಾಂತಿ

Oct 26 2024, 01:05 AM IST
ಭಾರತ ಹಾಗೂ ಚೀನಾ ನಡುವಿನ ಪೂರ್ವ ಲಡಾಖ್‌ ಪ್ರದೇಶದ ಗಡಿಯಲ್ಲಿ ಎರಡೂ ದೇಶಗಳು ತಮ್ಮ ಸೇನಾಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿವೆ.

ಬ್ರಿಕ್ಸ್‌ ದೇಶಗಳ ಶೃಂಗ ಸಭೆ ವೇಳೆ ಶಾಂತಿ ಮಾತುಕತೆ ವಿಸ್ತರಿಸಲು ಭಾರತ ಮತ್ತು ಚೀನಾ ಸಮ್ಮತಿ

Oct 24 2024, 12:42 AM IST
ಲಡಾಖ್‌ ವಲಯದಲ್ಲಿನ ಸಂಘರ್ಷದ ವಾತಾವರಣ ತಿಳಿಗೊಳಿಸುವ ಸಲುವಾಗಿ ಇತ್ತೀಚೆಗೆ ನಡೆದ ಶಾಂತಿ ಮಾತುಕತೆಯನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ವಿಸ್ತರಿಸಲು ಭಾರತ ಮತ್ತು ಚೀನಾ ಸಮ್ಮತಿಸಿವೆ.

ಲಡಾಖ್‌ನ 2 ಗಡಿಯಲ್ಲಿನ್ನು ಭಾರತ-ಚೀನಾ ಜಂಟಿ ಪಹರೆ - ಗಡಿ ಸಂಘರ್ಷ ತಪ್ಪಿಸಲು ಮಹತ್ವದ ಒಪ್ಪಂದ

Oct 22 2024, 10:30 AM IST

2020ರಲ್ಲಿ ಲಡಾಖ್‌ನ ಗಲ್ವಾನ್‌ ಪ್ರದೇಶದಲ್ಲಿ ಭಾರೀ ಸಂಘರ್ಷಕ್ಕೆ ಕಾರಣವಾಗಿದ್ದ ಗಡಿ ವಿವಾದ ಸಂಬಂಧ ಮಹತ್ವದ ಒಪ್ಪಂದವೊಂದಕ್ಕೆ ಬರುವಲ್ಲಿ ಭಾರತ ಮತ್ತು ಚೀನಾ ಯಶಸ್ವಿಯಾಗಿವೆ.

ಚೀನಾ ನಾಗರಿಕರಿಗೆ ಭಾರತೀಯ ವೀಸಾ ಕೊಡಿಸಲು ಲಂಚ : ಕಾರ್ತಿ ಚಿದಂಬರಂ ವಿರುದ್ಧ ಜಾರ್ಜ್‌ಶೀಟ್‌

Oct 18 2024, 12:02 AM IST
ತಮ್ಮ ತಂದೆ ಚಿದಂಬರಂ ಕೇಂದ್ರ ಸಚಿವರಾಗಿದ್ದ ವೇಳೆ ಕೆಲ ಚೀನಾ ನಾಗರಿಕರಿಗೆ ಭಾರತೀಯ ವೀಸಾ ಕೊಡಿಸಲು ಲಂಚ ಸ್ವೀಕರಿಸಿದ್ದರು ಎಂಬ ಆರೋಪದ ಪ್ರಕರಣ ಸಂಬಂಧ ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಗುರುವಾರ ಹೊಸ ಆರೋಪಪಟ್ಟಿ ಸಲ್ಲಿಸಿದೆ.

ಚೀನಾ ದೇಶದ ಭಾಗ ಎಂದು ಒಪ್ಪಿಕೊಳ್ಳಲು ನಿರಾಕರಿಸಿದ ತೈವಾನ್‌ ವಿರುದ್ಧ ಮತ್ತೆ ಸೇನೆ ಬಳಸಿ ಬೆದರಿಕೆ

Oct 15 2024, 11:16 AM IST

ತನ್ನನ್ನು ಚೀನಾ ದೇಶದ ಭಾಗ ಎಂದು ಒಪ್ಪಿಕೊಳ್ಳಲು ನಿರಾಕರಿಸಿದ ತೈವಾನ್‌ ವಿರುದ್ಧ ಮತ್ತೆ ಸೇನಾಬಳ ಬಳಸಿ ಬೆದರಿಕೆ ಹಾಕುವ ತಂತ್ರವನ್ನು ಚೀನಾ ಮಾಡಿದೆ. ಈ ಮೂಲಕ ಈಗಾಗಲೇ ಉದ್ವಿಗ್ನವಾಗಿರುವ ತೈವಾನ್‌ ಜಲಸಂಧಿ ಪ್ರದೇಶವನ್ನು ಮತ್ತಷ್ಟು ತ್ವೇಷಮಯಗೊಳಿಸಿದೆ.

ಚೀನಾ ಬೆಳ್ಳುಳ್ಳಿ ಮಾರಾಟ ಶಂಕೆ: ಅಧಿಕಾರಿಗಳ ದಿಢೀರ್ ದಾಳಿ

Sep 30 2024, 01:19 AM IST
ಶಿವಮೊಗ್ಗ ನಗರದಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ ಶಂಕೆ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳ ತಂಡವು ವಿವಿಧೆಡೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved