ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಚೀನಾ ಗಡಿಗೆ: ಸೈನಿಕರ ಜತೆ ದಸರಾ
Oct 23 2023, 12:16 AM IST ಭಾರತ-ಚೀನಾದ ನಡುವೆ ಅರುಣಾಚಲ ಪ್ರದೇಶದ ಗಡಿ ವಿಚಾರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ದಸರಾ ಹಬ್ಬವನ್ನು ಸೈನಿಕರ ಜೊತೆ ಅರುಣಾಚಲ ಪ್ರದೇಶದ ಗಡಿಗ್ರಾಮ ತವಾಂಗ್ನಲ್ಲಿ ಆಚರಿಸಲಿದ್ದಾರೆ.