ಆಧಾರ್ - ಮತದಾರರ ಗುರುತಿನ ಚೀಟಿ ಜೋಡಣೆ ಕುರಿತು ನಾಳೆ ಕೇಂದ್ರ ಚುನಾವಣಾ ಆಯೋಗದ ಮಹತ್ವದ ಸಭೆ
Mar 17 2025, 12:31 AM ISTಮತದಾರರ ಪಟ್ಟಿ ತಯಾರಿಸುವಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ ಸೇರಿದತೆ ವಿಪಕ್ಷಗಳ ಟೀಕೆಯ ನಡುವೆಯೇ, ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಮಂಗಳವಾರ ಮಹತ್ವದ ಸಭೆ ಆಯೋಜಿಸಿದೆ.