ಬಿಜೆಪಿಗೆ ಐಟಿ, ಇಡಿ, ಸಿಬಿಐಗಳೇ ಚುನಾವಣಾ ಅಸ್ತ್ರ
Apr 23 2024, 12:51 AM ISTದಾಬಸ್ಪೇಟೆ: ಬಿಜೆಪಿ ಸರ್ಕಾರ ಐಟಿ, ಇಡಿ, ಸಿಬಿಐಯನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡು ಕಾಂಗ್ರೆಸ್ ಮುಖಂಡರನ್ನು ಕಟ್ಟಿಹಾಕಲು ಯತ್ನಿಸುತ್ತಿದ್ದು, ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ಆರೋಪಿಸಿದರು.