ರಾಜ್ಯದಲ್ಲಿ 2ನೇ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಸೋಮವಾರ 52 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಬಹುತೇಕ ಘಟಾನುಘಟಿ ಅಭ್ಯರ್ಥಿಗಳ ಆಸ್ತಿ ಕೋಟಿಗಳ ಲೆಕ್ಕದಲ್ಲಿ ಇದೆ.