ಚುನಾವಣಾ ಆಯೋಗ ಕಚೇರಿ ಎದುರು ಟಿಎಂಸಿ ಪ್ರತಿಭಟನೆ
Apr 09 2024, 12:52 AM IST ಕೇಂದ್ರ ತನಿಖಾ ಸಂಸ್ಥೆಗಳಾದ ಸಿಬಿಐ, ಇ.ಡಿ., ಎನ್ಐಎ ಹಾಗೂ ಆದಾಯ ತೆರಿಗೆ ಇಲಾಖೆಯ ಮುಖ್ಯಸ್ಥರನ್ನು ಬದಲಿಸುವಂತೆ ಆಗ್ರಹಿಸಿ ಟಿಎಂಸಿ ಪಕ್ಷದ ನಾಯಕರು ಸೋಮವಾರ ದೆಹಲಿಯ ಚುನಾವಣಾ ಆಯೋಗದ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದರು.