ಚುನಾವಣಾ ರಾಯಭಾರಿಗಳಾಗಿ 8 ಜನ ಸಾಧಕರು ಆಯ್ಕೆ
Apr 02 2024, 01:02 AM ISTಕಾರ್ಮಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಚುನಾವಣಾ ರಾಯಭಾರಿಗಳಾಗಿ ಆಯ್ಕೆಯಾದ ಪ್ರಗತಿಪರ ರೈತರಾದ ಎಸ್.ವಿ.ಸ್ವಾಮಿ, ಮಂಗಳಮ್ಮ, ರಾಷ್ಟ್ರಮಟ್ಟದ ಕ್ರೀಡಾ ಪಟು ಕುಮಾರಿ ಸನಿಕಾ ಸುಲ್ತಾನ, ಅಥ್ಲೆಟಿಕ್ ಆಟಗಾರರಾದ ಕ್ರಿಶಿಕ್ , ಗಾಯಕರಾದ ಕಂಬದ ರಂಗಯ್ಯ, ಹರಿಕಥೆ ಮತ್ತು ಕರ್ತುನಕಾರರಾದ ಲಕ್ಷ್ಮಣ ದಾಸ್ ಅವರನ್ನು ಅಭಿನಂದಿಸಲಾಯಿತು.