ಉಡುಪಿ: ಚುನಾವಣಾ ವೆಚ್ಚ ವೀಕ್ಷಕರಾಗಿ ಅಲೋಕ್ ಕುಮಾರ್ ನೇಮಕ
Mar 29 2024, 12:51 AM ISTಚುನಾವಣಾ ವೆಚ್ಚ ವೀಕ್ಷಕರ ಕಚೇರಿಯನ್ನು ನಗರದ ಬನ್ನಂಜೆಯ ಪ್ರವಾಸಿ ಮಂದಿರದಲ್ಲಿ ತೆರೆಯಲಾಗಿದ್ದು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ: 0820-2001204 ಅಥವಾ ಮೊಬೈಲ್ ಸಂಖ್ಯೆ 9482258424 ಗೆ ಪ್ರತಿದಿನ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.