ಚುನಾವಣಾ ನೀತಿ ಸಂಹಿತೆ: ಹೋಂ ಸ್ಟೇಗಳಿಗೆ ಭೇಟಿ ಪರಿಶೀಲನೆ
Mar 22 2024, 01:04 AM ISTಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ , ಗ್ರಾಮ ಪಂಚಾಯಿತಿ ಅಧಿಕಾರಿಗಳ ತಂಡ ಇನಾಂ ದತ್ತಪೀಠ ಭಾಗದ ಹೋಟೆಲ್ ರೆಸಾರ್ಟ್ ಹಾಗೂ ಹೋಂಸ್ಟೇಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.