ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಚುನಾವಣಾ ಅಕ್ರಮ ತಡೆಯಲು ಜಿಲ್ಲಾ ಗಡಿಯಲ್ಲಿ 24 ಚೆಕ್ಪೋಸ್ಟ್ ರಚನೆ
Mar 18 2024, 01:48 AM IST
ಅಕ್ರಮ ಹಣ, ಮದ್ಯ, ಮತದಾರರಿಗೆ ಆಮಿಷವೊಡ್ಡುವ ವಸ್ತುಗಳು ಬೇರೆ ಕಡೆಗಳಿಂದ ಜಿಲ್ಲೆಯನ್ನು ಪ್ರವೇಶಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ.
ಚುನಾವಣಾ ಚೆಕ್ಪೋಸ್ಟ್ ಗಳಿಗೆ ಅಧಿಕಾರಿಗಳ ಭೇಟಿ
Mar 18 2024, 01:46 AM IST
ಅರ್ಧನಾರೀಪುರ ಚೆಕ್ಪೋಸ್ಟ್ ಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಎಸ್ಪಿ ಪದ್ಮಿನಿ ಸಾಹೋ, ತಹಸಿಲ್ದಾರ್ ಭೇಟಿ ಬಿಗಿ ಭದ್ರತೆ ಪರಿಶೀಲನೆ
28ರಿಂದ ಚುನಾವಣಾ ಅಧಿಸೂಚನೆ ಜಾರಿ: ಡಿಸಿ
Mar 17 2024, 02:07 AM IST
ಜಿಲ್ಲೆಯ ಗಡಿಭಾಗಗಳಾದ ಶಿರೂರು, ಕೊಲ್ಲೂರು, ಹೊಸಂಗಡಿ, ಸಾಬ್ರಕಟ್ಟೆ, ಗುಡ್ಡೆಯಂಗಡಿ, ಉದ್ಯಾವರ, ಹೆಜಮಾಡಿ, ಪಲಿಮಾರು, ಮಾಳ, ಮುಂಡ್ಕೂರು , ನಾಡ್ಪಾಲು, ಮುಡಾರು ಬಜಗೋಳಿ, ಸಾಣೂರು, ನಲ್ಲೂರಿನಲ್ಲಿ ಚೆಕ್ ಪೋಸ್ಟ್ ತೆರೆಯಲಾಗುತ್ತದೆ.
ಚುನಾವಣಾ ಬಾಂಡ್ ಯೋಜನೆ ರದ್ದತಿಗೆ ಶಾ ಆಕ್ಷೇಪ
Mar 17 2024, 02:07 AM IST
ಚುನಾವಣಾ ಬಾಂಡ್ ಕುರಿತು ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ. ಆದರೆ ಯೋಜನೆ ಸಂಪೂರ್ಣ ರದ್ದುಗೊಳಿಸುವ ಬದಲು ಸುಧಾರಿಸಬೇಕಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಚುನಾವಣಾ ಬಾಂಡ್ ಮೂಲಕ ಬಿಜೆಪಿ ಭ್ರಷ್ಟಾಚಾರ: ತನಿಖೆಗೆ ಮಾಜಿ ಸಚಿವ ರಮಾನಾಥ ರೈ ಆಗ್ರಹ
Mar 17 2024, 02:03 AM IST
ದೇಣಿಗೆ ನೀಡದವರಿಗೆ ಇಡಿ, ಐಟಿ ದಾಳಿ ನಡೆಸಿ, ಹೆದರಿಸಿ, ಬೆದರಿಸುವ ಕೆಲಸ ಮಾಡಲಾಗಿದೆ. ಪಾಕ್ ಮೂಲದ ಕಂಪನಿಯಿಂದಲೂ ಬಿಜೆಪಿ ಬಾಂಡ್ ಪಡೆದ ಬಗ್ಗೆ ಮಾಹಿತಿ ಇದೆ. ಇವೆಲ್ಲವನ್ನೂ ಹಾಲಿ ನ್ಯಾಯಾಧೀಶರ ಸಮಿತಿ ತನಿಖೆ ನಡೆಸಬೇಕು ಎಂದು ರಮಾನಾಥ ರೈ ಆಗ್ರಹಿಸಿದರು.
ಅಚ್ಚುಕಟ್ಟಾಗಿ ಚುನಾವಣಾ ಕರ್ತವ್ಯ ನಿಭಾಯಿಸಿ
Mar 17 2024, 02:00 AM IST
ಬಾಗಲಕೋಟೆ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರಾಮಾಣಿಕ ಹಾಗೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಇಂದಿನಿಂದಲೇ ನಿಮ್ಮ ವರ್ತನೆ ಹಾಗೂ ಮನೋಭಾವನೆ ಬದಲಿಸಿಕೊಂಡು ಅಚ್ಚುಕಟ್ಟಾಗಿ ಕರ್ತವ್ಯ ನಿಭಾಯಿಸಬೇಕು. ಯಾರೂ ಅನುಮತಿ ಇಲ್ಲದೇ ರಜೆ ಮೇಲೆ ತೆರಳುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ.ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿಶ್ವದ ಅತಿದೊಡ್ಡ ಚುನಾವಣಾ ಹಬ್ಬಕ್ಕೆ ಭಾರತ ಸಜ್ಜು
Mar 17 2024, 01:52 AM IST
2024ರ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸುವುದರೊಂದಿಗೆ ವಿಶ್ವದ ಅತಿದೊಡ್ಡ ಚುನಾವಣಾ ಹಬ್ಬ ಆಚರಿಸಲು ದೇಶದಲ್ಲಿ ಚಾಲನೆ ಸಿಕ್ಕಿದಂತಾಗಿದೆ.
ಐದು ದಶಕಗಳ ಚುನಾವಣಾ ರಾಜಕಾರಣಕ್ಕೆ ವಿ. ಶ್ರೀನಿವಾಸಪ್ರಸಾದ್ ಇಂದು ವಿದಾಯ
Mar 17 2024, 01:51 AM IST
14 ಚುನಾವಣೆಗಳಲ್ಲಿ ಸ್ಪರ್ಧೆ, 8 ಬಾರಿ ಗೆಲವು, 6 ಬಾರಿ ಲೋಕಸಭೆ, 2 ಬಾರಿ ವಿಧಾನಸಭೆಗೆ ಆಯ್ಕೆ. ತಲಾ 3 ಬಾರಿ ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಸೋಲು, ಕೇಂದ್ರ, ರಾಜ್ಯದಲ್ಲೂ ತಲಾ ಒಮ್ಮೆ ಸಚಿವರಾಗಿ ಸೇವೆ
ಸುಪ್ರೀಂ ಕೋರ್ಟ್ ನಿಗಾದಲ್ಲಿ ಚುನಾವಣಾ ಬಾಂಡ್ ತನಿಖೆಗೆ ಕಾಂಗ್ರೆಸ್ ಆಗ್ರಹ
Mar 17 2024, 01:48 AM IST
ಚುನಾವಣಾ ಬಾಂಡ್ ಭಾರತದ ಇತಿಹಾಸದಲ್ಲಿ ಅತಿದೊಡ್ಡ ಹಗರಣವಾಗಿದ್ದು, ಇದನ್ನು ಸುಪ್ರೀಂ ಕೋರ್ಟ್ ನಿಗಾದಲ್ಲಿ ತನಿಖೆಗೆ ಒಳಪಡಿಸಬೆಕು ಎಂಬುದಾಗಿ ಕಾಂಗ್ರೆಸ್ ಆಗ್ರಹಿಸಿದೆ.
ಲೋಕಸಭಾ ಚುನಾವಣಾ ಸಮರಕ್ಕೆ ಮುಹೂರ್ತ
Mar 17 2024, 01:47 AM IST
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ಭಾರೀ ಹಣಾಹಣಿ ನಿರೀಕ್ಷೆ ಇರುವ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶನಿವಾರ ವೇಳಾಪಟ್ಟಿ ಪ್ರಕಟಿಸಿದೆ.
< previous
1
...
20
21
22
23
24
25
26
27
28
29
30
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ