ಚುನಾವಣಾ ಕರ್ತವ್ಯ ಸರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸೂಚನೆ
Mar 16 2024, 01:49 AM ISTಬರ ನಿರ್ವಹಣೆ ಸಂಬಂಧ ಮಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟರಾಜಾ, ಬೇಸಿಗೆ ಜೊತೆಗೆ ಲೋಕಸಭಾ ಚುನಾವಣೆ ಶೀಘ್ರ ಪ್ರಕಟವಾಗಲಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಜೊತೆಗೆ ಚುನಾವಣಾ ಕರ್ತವ್ಯವನ್ನು ಅಧಿಕಾರಿಗಳು ಸಮನ್ವಯತೆಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.