ಇಂದೇ ಚುನಾವಣಾ ಬಾಂಡ್ ವಿವರ ಸಲ್ಲಿಸಿ: ಎಸ್ಬಿಐಗೆ ಸುಪ್ರೀಂ ತಾಕೀತು
Mar 12 2024, 02:06 AM ISTಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್ಗಳ ವಿಷಯದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ)ಗೆ ದೊಡ್ಡ ಹಿನ್ನಡೆಯಾಗಿದ್ದು, ಮಂಗಳವಾರದೊಳಗೆ ಚುನಾವಣಾ ಬಾಂಡ್ಗಳನ್ನು ಖರೀದಿಸಿದವರ ಬಗ್ಗೆ ವಿವಿರಣೆ ನೀಡಲು ಸಿಚಿಸಿದೆ.