ಮೂರನೇ ಬಾರಿ ನಿಖಿಲ್ ಚುನಾವಣಾ ಆಹುತಿ: ಎಲ್‌ಆರ್ ಶಿವರಾಮೇಗೌಡ
Oct 27 2024, 02:31 AM ISTಎಚ್.ಡಿ.ಕುಮಾರಸ್ವಾಮಿ ಒಂಥರಾ ಇಂಗ್ಲೀಷ್‌ನವರು ಇದ್ಹಂಗೆ. ಗಂಟು ಮೂಟೆ ಕಟ್ಟಿಕೊಂಡು ಹೊರಟರೆ ಬರ್ತಾ ಇರೋದೆ. ಏಕೆ, ಮಂಡ್ಯದಲ್ಲಿರುವ ನಾಯಕರು ಗಂಡಸರಲ್ಲವೇ? ತೆಳ್ಳಗೆ, ಬೆಳ್ಳಗೆ ಅವ್ರೆ ಅಂತ ಯಾರೇ ಬಂದರೂ ಮನೆಗೆ ಸೇರಿಸಿಕೊಳ್ಳಲಾಗುವುದೇ? ಮಂಡ್ಯದ ಎಲ್ಲಾ ಪಕ್ಷದ ನಾಯಕರು ಕೈಗೆ ಬಳೆ ತೊಟ್ಕೋಬೇಡ್ರಿ ಕಣ್ರಪ್ಪ ಅಂತ ವಿನಂತಿಸುತ್ತೇನೆ.