ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ, 8,000 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಹಗರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚುನಾವಣಾ ಬಾಂಡ್ ಮೂಲಕ ಸುಲಿಗೆ ಸಂಬಂಧ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೇಲೂ ಎಫ್‌ಐಆರ್ ಆಗಿದೆ. ಈಗ ಅವರು ರಾಜೀನಾಮೆ ಕೊಡ್ತಾರಾ?
ಚುನಾವಣಾ ಸಮಯದಲ್ಲಿ ರಾಜಕೀಯ ಮಾಡಬಹುದು ಆದರೆ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್ ತಿಳಿಸಿದರು.
ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.