ಲೋಕಸಭೆ ಚುನಾವಣಾ ಹಬ್ಬಕ್ಕೆ ಸಿದ್ಧತೆ ಪೂರ್ಣ
May 07 2024, 01:08 AM ISTಮಸ್ಟರಿಂಗ್ ಪ್ರಕ್ರಿಯೆ ಹಾಗೂ ಮತಗಟ್ಟೆಗಳ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ, ಜಿಪಂ ಸಿಇಒ ಅಕ್ಷಯ್ ಶ್ರೀಧರ್, ಸಹಾಯಕ ಜಿಲ್ಲಾ ಚುನಾವಣಾಧಿಕಾರಿ ಪೂಜಾರ ವೀರಮಲ್ಲಪ್ಪ ಭೇಟಿ ನೀಡಿ, ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಿದರು.