ಜವಾಬ್ದಾರಿಯಿಂದ ಚುನಾವಣಾ ಕರ್ತವ್ಯ ನಿರ್ವಹಸಿ: ಜಿಲ್ಲಾಧಿಕಾರಿ
Apr 28 2024, 01:23 AM ISTಕೊಪ್ಪಳ ಲೋಕಸಭೆ ಚುನಾವಣೆ ಹಿನ್ನೆಲೆ ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ್ ಎಲ್. ನಾಯಕ ಹಾಗೂ ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಅವರು ಶನಿವಾರ ಮಸ್ಕಿ ಪಟ್ಟಣದ ದೇವನಾಂಪ್ರಿಯಾ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬೇಟಿ ನೀಡಿ, ಚುನಾವಣಾ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು,