• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಕಾರ್ಯ ಮುಗಿಸಿ ಮನೆಗೆ ಬಂದ ಪೊಲೀಸ್ ಪೇದೆಗೆ ಹೃದಯಾಘಾತ

Nov 15 2024, 12:37 AM IST
ಕಳೆದ ಮೂರು- ನಾಲ್ಕು ದಿನಗಳಿಂದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಂದೋಬಸ್ತಿನ ಕಾರ್ಯಕ್ಕೆ ಗುರುಲಿಂಗಪ್ಪ ನಿಯೋಜನೆಗೊಂಡಿದ್ದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯನಿರ್ವಹಿಸಿ: ಹೇಮ ಪುಷ್ಪ ಶರ್ಮಾ

Apr 22 2024, 02:01 AM IST
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಕಾರ್ಯನಿರ್ವಹಿಸಬೇಕು.

ಚುನಾವಣಾ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ: ಮಮತಾದೇವಿ ಜಿ.ಎಸ್.

Apr 18 2024, 02:23 AM IST
ಸೈಂಟ್ ಸಿಸಿಲೀಸ್ ವಿದ್ಯಾ ಸಂಸ್ಥೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2ನೇ ಸುತ್ತಿನ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಕಾಂಗ್ರೆಸ್ ಚುನಾವಣಾ ಪ್ರಚಾರ ಕಾರ್ಯಾಲಯ ಉದ್ಘಾಟನೆ

Apr 17 2024, 01:22 AM IST
ನಗರದ ಗುರುಕುಲ ರಸ್ತೆಯಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಚುನಾವಣೆ ಪ್ರಚಾರ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು.

ಚುನಾವಣಾ ಕಾರ್ಯ ಗಂಭೀರವಾಗಿ ಪರಿಗಣಿಸಿ: ಜಿಲ್ಲಾಧಿಕಾರಿ ರಘುನಂದನ್

Apr 11 2024, 12:46 AM IST
ವ್ಯವಸ್ಥಿತ ಮತದಾನ ಪ್ರಕ್ರಿಯೆ ನಡೆಸಲು ಭಾರತ ಚುನಾವಣಾ ಆಯೋಗ ನೀಡಿರುವ ಮತಗಟ್ಟೆ ಅಧಿಕಾರಿಗಳ ಕೈಪಿಡಿಯ ನಿಯಮಾವಳಿಗಳನ್ನು ನಿಖರವಾಗಿ ಹಾಗೂ ಸ್ಪಷ್ಟವಾಗಿ ತಿಳಿದುಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಹೇಳಿದರು.

ಚುನಾವಣಾ ಕಾರ್ಯದಲ್ಲಿ ಕಾರ್ಮಿಕರು: ನಿರ್ಮಾಣ ಕಾರ್ಯಕ್ಕೆ ಕೆಲಸಗಾರರ ಕೊರತೆ

Apr 02 2024, 02:18 AM IST
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ಪ್ರಚಾರದ ಭರಾಟೆ ನಿಧಾನವಾಗಿ ಹೆಚ್ಚಾಗುತ್ತಿದ್ದಂತೆ ಚುನಾವಣಾ ಕಾರ್ಯದಲ್ಲಿ ತೊಡಗಿಕೊಳ್ಳುವ ಕೂಲಿಕಾರ್ಮಿಕರ ಸಂಖ್ಯೆಯೂ ಜಾಸ್ತಿಯಾಗುತ್ತಿರುವ ಪರಿಣಾಮ ಬೆಂಗಳೂರಿನಲ್ಲಿ ನಿರ್ಮಾಣ ಕಾರ್ಯಗಳಿಗೆ ಕಾರ್ಮಿಕರ ಕೊರತೆ ಉಂಟಾಗುತ್ತಿದೆ.

ಚುನಾವಣಾ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ

Apr 02 2024, 01:04 AM IST
ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಎಂತಹುದೇ ಸಂದರ್ಭವನ್ನು ಪರಿಹರಿಸುವ ಜವಾಬ್ದಾರಿ ಹೊಂದಿರುತ್ತಾರೆ. ತಾಂತ್ರಿಕವಾಗಿ ಮತ್ತು ಸಹಜವಾಗಿ ಉದ್ಘವವಾಗುವಂತಹ ಸಮಸ್ಯೆಗಳ ಆಳ ಮತ್ತು ಗಂಭೀರತೆಯನ್ನು ಅರಿತು ಕರ್ತವ್ಯ ನಿರ್ವಹಿಸಿರಿ. ನಿಮ್ಮ ಕರ್ತವ್ಯ ನಿರ್ವಹಣೆ ಮತದಾರರಲ್ಲಿ ನಂಬಿಕೆ ಮತ್ತು ಉತ್ಸಾಹವನ್ನು ತುಂಬುವಂತಿರಲಿ

ಅಂಗವಿಲಕರು, ಗರ್ಭಿಣಿಯರ ಚುನಾವಣಾ ಕಾರ್ಯಕ್ಕೆ ನಿಯೋಜನೆ ಬೇಡ

Mar 28 2024, 12:50 AM IST
ಮುಂಬರುವ ಲೋಕಸಭಾ ಚುನಾವಣೆಗೆ ದೈಹಿಕ ಅಂಗವಿಕಲ ಶಿಕ್ಷಕರು, ಗರ್ಭಿಣಿಯರು, ನವಜಾತ ಶಿಶು ಹೊಂದಿರುವ ಶಿಕ್ಷಕಿಯರು ಹಾಗೂ ಮಾರಣಾಂತಿಕ ಕಾಯಿಲೆಯುಳ್ಳ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಬಾರದೆಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿದೆ.

ಚುನಾವಣಾ ಕರ್ತವ್ಯದಲ್ಲಿ ಲೋಪವಾಗದಂತೆ ಕಾರ್ಯನಿರ್ವಹಿಸಿ-ಜಿಲ್ಲಾಧಿಕಾರಿ

Mar 18 2024, 01:48 AM IST
ಲೋಕಸಭಾ ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಚುನಾವಣಾ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.

ಅಧಿಕಾರಿಗಳು ಚುನಾವಣಾ ಕಾರ್ಯ ದಕ್ಷತೆಯಿಂದ ನಿರ್ವಹಿಸಿ

Feb 29 2024, 02:02 AM IST
ಚುನಾವಣಾ ನೀತಿ ಸಂಹಿತೆ ಜಾರಿಯಾದಾಗಿನಿಂದ ಬ್ಯಾಂಕ್ ವಹಿವಾಟಿನ ಪರಿಶೀಲನೆ ನಡೆಸಲು ಬ್ಯಾಂಕ್‍ನ ನೋಡಲ್ ಅಧಿಕಾರಿಗಳ ಸಭೆ ಜರುಗಿಸಬೇಕು. ಚೆಕ್‍ಪೋಸ್ಟ್‍ನಲ್ಲಿ ಬರುವ ವಾಹನಗಳ ತಪಾಸಣೆ ಕಾರ್ಯ ಶಿಸ್ತುಬದ್ಧವಾಗಿ ನಿರ್ವಹಿಸಬೇಕು

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved