• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲ ಮತದಾರರೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ

Jan 26 2025, 01:32 AM IST
ದೇಶಕ್ಕೆ ಸಂವಿಧಾನಶಿಲ್ಪಿ ಅಂಬೇಡ್ಕರ್ ನೀಡಿದ ವೈಶಿಷ್ಟ್ಯಪೂರ್ಣ ಸಂವಿಧಾನದ ಪೀಠಿಕೆಯಲ್ಲಿನ ಪ್ರತಿಯೊಂದು ಪದವೂ ಅರ್ಥಗರ್ಭಿತವಾದುದು

ಮನ್‌ಮುಲ್‌: ಪ್ರಬಲರ ಪ್ರವೇಶದಿಂದ ಬಿರುಸುಗೊಂಡ ಚುನಾವಣಾ ಅಖಾಡ

Jan 25 2025, 01:00 AM IST
ಮಂಡ್ಯ ತಾಲೂಕಿನಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕೆಬ್ಬಳ್ಳಿ ರಾಜು ಉಮೇದುವಾರಿಕೆ ಸಲ್ಲಿಸಿದರು. ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ , ಹಂಚಹಳ್ಳಿ ಲೋಕೇಶ್ ಜೊತೆಗಿದ್ದರು.

ಚುನಾವಣಾ ಪೂರ್ವ ಪ್ರಣಾಳಿಕೆ 24 ಅಂಶಗಳಲ್ಲಿ 22 ಪೂರೈಕೆ: ಎ. ಎಸ್. ಪೊನ್ನಣ್ಣ

Jan 14 2025, 01:01 AM IST
ಚುನಾವಣಾ ಪೂರ್ವದಲ್ಲಿ ನೀಡಿದ 24 ಅಂಶಗಳ ಪ್ರಣಾಳಿಕೆಯಲ್ಲಿ ಈಗಾಗಲೇ 22 ಅಂಶಗಳನ್ನು ಪೂರೈಸಲಾಗಿದೆ ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.

ವಿಶ್ವದ ಇತರೆ ಪ್ರಜಾಪ್ರಭುತ್ವಗಳಿಗೆ ಹೋಲಿಸಿದರೆ ಭಾರತದಲ್ಲಿನ ಚುನಾವಣೆ ಅದ್ವಿತೀಯ : ಕೇಂದ್ರ ಚುನಾವಣಾ ಆಯೋಗ

Dec 27 2024, 12:45 AM IST
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ಮತ್ತು 4 ರಾಜ್ಯಗಳ ವಿಧಾನಸಭಾ ಚುನಾವಣೆ ಕುರಿತು ವಿಪಕ್ಷಗಳು ಅನುಮಾನ ವ್ಯಕ್ತಪಡಿಸಿದ ಹೊತ್ತಿನಲ್ಲೇ, ಈ ಚುನಾವಣೆಗಳ ಕುರಿತ ಸಮಗ್ರ ಅಂಕಿ ಅಂಶಗಳನ್ನು ಕೇಂದ್ರ ಚುನಾವಣಾ ಆಯೋಗ ಗುರುವಾರ ಬಿಡುಗಡೆ ಮಾಡಿದೆ.

ಚುನಾವಣಾ ನಿಯಮಗಳ ತಿದ್ದುಪಡಿ ವಿರುದ್ಧ ಕಾಂಗ್ರೆಸ್‌ ಸುಪ್ರೀಂಗೆ ಅರ್ಜಿ

Dec 25 2024, 12:46 AM IST
ಚುನಾವಣೆಯ ನಿಯಮಕ್ಕೆ ತಿದ್ದುಪಡಿ ಮೂಲಕ ಎಲೆಕ್ಟ್ರಾನಿಕ್‌ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಾಗದಂತೆ ನಿರ್ಬಂಧಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪಕ್ಷ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಸರ್ಕಾರದ ಈ ಕ್ರಮದಿಂದಾಗಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆಗೆ ಧಕ್ಕೆಯಾಗುತ್ತಿದೆ ಎಂದು ಕಾಂಗ್ರೆಸ್‌ ತನ್ನ ಆರೋಪಿಸಿದೆ.

ಚುನಾವಣಾ ನಿಯಮ ತಿದ್ದುಪಡಿ : ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾನೂನು ಹೋರಾಟ

Dec 23 2024, 01:02 AM IST

ಚುನಾವಣಾ ನಿಯಮಕ್ಕೆ ತಿದ್ದುಪಡಿ ತರುವ ಮೂಲಕ ಎಲೆಕ್ಟ್ರಾನಿಕ್‌ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಾಗದಂತೆ ನಿರ್ಬಂಧಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕಾಂಗ್ರೆಸ್‌ ಎಚ್ಚರಿಸಿದೆ.  

ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಚುನಾವಣಾ ಅಕ್ರಮದ ಬಗ್ಗೆ ತಹಸೀಲ್ದಾರ್‌ಗೆ ದೂರು

Dec 17 2024, 12:47 AM IST
ತಾಲೂಕು ಕಚೇರಿಯಲ್ಲಿ ಭಕ್ತರಹಳ್ಳಿ ಗ್ರಾಮದ ಚಿದಾನಂದ ಮೂರ್ತಿ ಅವರು ಕೆಲವು ಮತದಾರರು ಅಕ್ರಮವಾಗಿ ಮತದಾನ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ವಹಿಸಿ ಮರು ಚುನಾವಣೆಗೆ ಅವಕಾಶ ಮಾಡಿಕೊಡಿ ಎಂದು ಆಗ್ರಹಿಸಿದ್ದಾರೆ.

ಚುನಾವಣಾ ಸೋಲಿನ ಬೆನ್ನಲ್ಲೇ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಮೈತ್ರಿಕೂಟದಲ್ಲಿ ಬಿರುಕು : ಎಸ್ಪಿ ಹೊರಕ್ಕೆ

Dec 08 2024, 01:17 AM IST
ಚುನಾವಣಾ ಸೋಲಿನ ಬೆನ್ನಲ್ಲೇ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ (ಎಂವಿಎ) ಮೈತ್ರಿಕೂಟದಲ್ಲಿ ಬಿರುಕು ಉಂಟಾಗಿದ್ದು, ಕೂಟದಿಂದ ಹೊರಬೀಳುವುದಾಗಿ ಸಮಾಜವಾದಿ ಪಕ್ಷ (ಎಸ್ಪಿ) ಘೋಷಿಸಿದೆ,.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಕಾಂಗ್ರೆಸ್‌ನ ಆರೋಪ ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

Dec 01 2024, 01:31 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಅತ್ಯಂತ ಗಂಭೀರ ಸ್ವರೂಪದ ಅಸಮಂಜಸ ಸಂಗತಿಗಳು ಪತ್ತೆಯಾಗಿವೆ. ಶೇಕಡಾವಾರು ಮತದಾನದ ಪ್ರಮಾಣ ಭಾರಿ ಜಿಗಿತ ಕಂಡಿದೆ ಎಂದು ಕಾಂಗ್ರೆಸ್‌ ಮಾಡಿದ್ದ ಆರೋಪವನ್ನು ಕೇಂದ್ರ ಚುನಾವಣಾ ಆಯೋಗ ತಿರಸ್ಕರಿಸಿದೆ.

ಬಿಹಾರ: ಚುನಾವಣಾ ರಣತಂತ್ರಗಾರ ಜನ್‌ ಸುರಾಜ್‌ ಪಕ್ಷದ ನಾಯಕ ಪ್ರಶಾಂತ್‌ ಕಿಶೋರ್‌ ಪಕ್ಷದ ನಾಲ್ವರಿಗೂ ಸೋಲು

Nov 25 2024, 01:05 AM IST
ಬಿಹಾರದಲ್ಲಿ ಹೊಸ ಶಕ್ತಿಯಾಗಿ ಉದ್ಭವಿಸಲು ಹಾತೊರೆಯುತ್ತಿರುವ ಚುನಾವಣಾ ರಣತಂತ್ರಗಾರ ಮತ್ತು ಜನ್‌ ಸುರಾಜ್‌ ಪಕ್ಷದ ನಾಯಕ ಪ್ರಶಾಂತ್‌ ಕಿಶೋರ್‌ಗೆ ಬಿಹಾರ ಉಪಚುನಾವಣೆಯಲ್ಲಿ ಭಾರೀ ಮುಖಭಂಗವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved