• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಕೆಲಸ ನಿರಂತರವಾಗಿ ನಿರ್ವಹಿಸಿ: ಡಿಸಿ ನಲಿನ್ ಅತುಲ್

Mar 27 2024, 01:03 AM IST
ಚುನಾವಣಾ ಕೆಲಸ ಕಾರ್ಯಗಳನ್ನು 24x7 ಅವಧಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಚುನಾವಣಾ ಅಕ್ರಮಗಳಾಗುತ್ತಿದ್ದರೂ ಆಯೋಗ ಮೌನ: ಬಿಎಸ್ಪಿ ಅಭ್ಯರ್ಥಿ ಚಿನ್ನಪ್ಪ ವೈ. ಚಿಕ್ಕಹಾಗಡೆ

Mar 26 2024, 01:19 AM IST
ಜನಪ್ರತಿನಿಧಿಯಾದವರು ತಾವು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಮತ ಕೇಳಬೇಕು. ಇದನ್ನು ಬಿಟ್ಟು ಸೀರೆ, ಕುಕ್ಕರ್ ಹಂಚಿ ಮತ ಕೇಳಬಾರದು. ಇದು ಪ್ರಜಾಪ್ರಭುತ್ವದ ವಿರೋಧಿಯಾಗಲಿದೆ. ಈ ಅಕ್ರಮಗಳ ಬಗ್ಗೆ ಚುನಾವಣಾ ಆಯೋಗ ಗಮನಹರಿಸಬೇಕು.

ಸಿಎಂ ವಿಶ್ರಾಂತಿ ನೆಪ- ಬಿರುಸಿನ ರಾಜಕೀಯ ಚಟುವಟಿಕೆ, ಚುನಾವಣಾ ತಂತ್ರಗಾರಿಕೆ

Mar 26 2024, 01:17 AM IST
ವಿಶ್ರಾಂತಿಯ ನಡುವೆಯೂ ಮೈಸೂರು- ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಚುನಾವಣೆ ಗೆಲುವಿನ ಸಂಬಂಧ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸುವ ಮೂಲಕ ಬಿರುಸಿನ ರಾಜಕೀಯ ಚಟುವಟಿಕೆ ಮೂಲಕ ತಂತ್ರಗಾರಿಕೆಯನ್ನು ರೂಪಿಸುತ್ತಿದ್ದಾರೆ.

ಬೆಳ್ತಂಗಡಿ ಕ್ಷೇತ್ರದಲ್ಲಿ ಬೃಜೇಶ್‌ ಚೌಟ ಚುನಾವಣಾ ಪ್ರಚಾರ ಸಂಚಾರ

Mar 26 2024, 01:17 AM IST
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ಭಾನುವಾರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರವಾಸ ನಡೆಸಿದರು. ಶಾಸಕ ಹರೀಶ್ ಪೂಂಜ‌ ಅವರೊಂದಿಗೆ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು , ಹೊಸಂಗಡಿ ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ

Mar 26 2024, 01:05 AM IST
ಹೆಚ್ಚಿನ ಮೊತ್ತದ ಹಣವನ್ನು ತೆಗೆದುಕೊಂಡು ಹೋದಲ್ಲಿ ಅದಕ್ಕೆ ಸೂಕ್ತವಾದ ದಾಖಲೆ ಹಾಜರುಪಡಿಸಬೇಕು. ತಪ್ಪಿದ್ದಲ್ಲಿ ಹಣವನ್ನು ಜಪ್ತಿ ಮಾಡಲಾಗುವುದು ಹಾಗೂ ಕೇಸ್ ದಾಖಲಿಸಿ ಸಮಿತಿ ಮುಂದೆ ಹಾಜರುಪಡಿಸಲಾಗುವುದು

ಚುನಾವಣಾ ಅಕ್ರಮ: 59.12ಲಕ್ಷ ರು. ಮೌಲ್ಯದ ಮದ್ಯ ಜಪ್ತಿ

Mar 26 2024, 01:05 AM IST
ಕರ್ನಾಟಕ ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಜಿಲ್ಲೆಯಲ್ಲಿ ಮಾರ್ಚ್ 16ರಿಂದ 25 ರವರೆಗೆ 7763.99 ಲೀಟರ್ ಭಾರತೀಯ ತಯಾರಿಕಾ ಮದ್ಯ, 17648.5 ಲೀ. ಬಿಯರ್ ಹಾಗೂ 6 ಲೀ. ಸೇಂದಿ ಸೇರಿ 59,12,2490 ರು. ಮೌಲ್ಯದ ಮದ್ಯ ಉತ್ಪಾದನೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.

ಚುನಾವಣಾ ರಾಜಕೀಯದಿಂದ ದೂರ, ರಾಜಕಾರಣದಿಂದಲ್ಲ: ಡೀವಿ

Mar 25 2024, 12:46 AM IST
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ ಸಂಸದ ಡಿ.ವಿ. ಸದಾನಂದ ಗೌಡ.

ಚುನಾವಣಾ ಅಕ್ರಮ: ರಾಜ್ಯದಲ್ಲಿ ನಿನ್ನೆ ₹5.75 ಕೋಟಿ ನಗದು ವಶ

Mar 24 2024, 01:36 AM IST
ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ನಿನ್ನೆ ₹5.75 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ.

ಚುನಾವಣಾ ಅಕ್ರಮದ ದೂರು ನೀಡಲು ಸಿವಿಜಿಲ್ ಆಪ್ ಬಳಸಿ

Mar 24 2024, 01:30 AM IST
ಚುನಾವಣೆಯಲ್ಲಿ ಯಾವದೇ ರಾಜಕೀಯ ಪಕ್ಷ ಚುನಾವಣಾ ಅಕ್ರಮ ಎಸಗುತ್ತಿದ್ದರೆ ಅದರ ಮಾಹಿತಿ ದೂರು ಸಲ್ಲಿಸುವುದಕ್ಕಾಗಿ ಸಿ ವಿಜಿಲ್‌ ಆ್ಯಪ್ ಬಳಕೆ ಮಾಡಿ ಆಯೋಗಕ್ಕೆ ದೂರು ನೀಡಬಹುದಾಗಿದೆ.

ಕೇಂದ್ರ, ಪಶ್ಚಿಮ ಪೊಲೀಸರಿಂದ 439 ರೌಡಿಗಳ ಮನೆ ಶೋಧ; ಚುನಾವಣಾ ಅಕ್ರಮದಲ್ಲಿ ಭಾಗಿ ಆಗದಂತೆ ಎಚ್ಚರಿಕೆ

Mar 24 2024, 01:30 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಧಾನಿಯ ರೌಡಿಗಳಿಗೆ ಕೇಂದ್ರ ಹಾಗೂ ಪಶ್ಚಿಮ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಆ ಎರಡು ವಿಭಾಗಗಳ ವ್ಯಾಪ್ತಿಯ 439 ರೌಡಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಶನಿವಾರ ಪರಿಶೀಲಿಸಿ ಚುನಾವಣಾ ಅಕ್ರಮಗಳಲ್ಲಿ ತೊಡಗಿದರೆ ಮುಲಾಜಿಲ್ಲದೆ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved