• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಲಾಭಕ್ಕೆ ನಾನು ಕೆಲಸ ಮಾಡಲ್ಲ: ಮೋದಿ

Mar 13 2024, 02:08 AM IST
ನಮ್ಮ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿರುವುದು ದೇಶ ಕಟ್ಟುವ ನಮ್ಮ ಅಭಿಯಾನದ ಭಾಗವಾಗಿಯೇ ಹೊರತೂ ಕೆಲವರು ಗ್ರಹಿಸಿರುವಂತೆ ಚುನಾವಣೆ ಗೆಲ್ಲಲು ಅಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ವಿವರ ಸಲ್ಲಿಕೆ

Mar 13 2024, 02:02 AM IST
ಸುಪ್ರೀಂ ಕೋರ್ಟ್‌ ಆದೇಶಾನುಸಾರ, ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಮಂಗಳವಾರ ಸಂಜೆ ಭಾರತೀಯ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಲ್ಲಿಸಿದೆ.

ಇಂದೇ ಚುನಾವಣಾ ಬಾಂಡ್‌ ವಿವರ ಸಲ್ಲಿಸಿ: ಎಸ್‌ಬಿಐಗೆ ಸುಪ್ರೀಂ ತಾಕೀತು

Mar 12 2024, 02:06 AM IST
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್‌ಗಳ ವಿಷಯದಲ್ಲಿ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ)ಗೆ ದೊಡ್ಡ ಹಿನ್ನಡೆಯಾಗಿದ್ದು, ಮಂಗಳವಾರದೊಳಗೆ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದವರ ಬಗ್ಗೆ ವಿವಿರಣೆ ನೀಡಲು ಸಿಚಿಸಿದೆ.

ಗಡಿಯಲ್ಲಿ ಚುನಾವಣಾ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಡೀಸಿ

Mar 12 2024, 02:04 AM IST
ಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ನೆರೆಯ ಆಂಧ್ರ ರಾಜ್ಯದ ಗಡಿ ಭಾಗದಿಂದ ಜಿಲ್ಲೆಯೊಳಗೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶವಾಗದಂತೆ ಕಡಿವಾಣ ಹಾಕಲು ಸಹಕಾರ ನೀಡುವಂತೆ ನೆರೆಯ ಆಂಧ್ರಪ್ರದೇಶ ರಾಜ್ಯದ ಸತ್ಯಸಾಯಿ ಜಿಲ್ಲೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.

ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂ ನಡೆಯಿಂದ ಬಿಜೆಪಿಗೆ ಮುಖಭಂಗ: ಕಾಂಗ್ರೆಸ್

Mar 12 2024, 02:01 AM IST
ಬಿಜೆಪಿ ಸರ್ಕಾರದ ಐಟಿ ಇಡಿ ರೇಡ್‌ಗಳಿಗೆ ಹೆದರಿ ವಿವಿಧ ಸಂಸ್ಥೆಗಳು ಬಾಂಡ್‌ಗಳ ಮೂಲಕ ಬಿಜೆಪಿಗೆ ದೇಣಿಗೆ ನೀಡುತ್ತಿದ್ದವು. ಇದು ಅಕ್ರಮ ದೇಣಿಗೆಯಾದ್ದರಿಂದ ಯಾರು ನೀಡಿದರೆಂಬುದು ಗೌಪ್ಯವಾಗಿಡಲಾಗಿದೆ. ಈ ರೀತಿ ಬಾಂಡ್‌ಗಳ ಮೂಲಕ ಬೆಂಬಲ ನೀಡುವುದು ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಚುನಾವಣಾ ಬಾಂಡ್‌: ಇಂದು ಎಸ್‌ಬಿಐ ಅರ್ಜಿ ವಿಚಾರಣೆ

Mar 11 2024, 01:19 AM IST
ಬಾಂಡ್‌ ಮಾಹಿತಿ ಸಲ್ಲಿಕೆ ಅವಧಿ ವಿಸ್ತರಣೆ ಕೋರಿರುವ ಎಸ್‌ಬಿಐ ಮನವಿಯ ಜೊತೆಗೆ ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನಾ ಕೇಸೂ ಇಂದೇ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ.

ಚುನಾವಣಾ ಬಾಂಡ್‌ ಇತ್ಯರ್ಥವರೆಗೆ ಚುನಾವಣೆ ಘೋಷಣೆ ಬೇಡ: ಆಗ್ರಹ

Mar 11 2024, 01:19 AM IST
ಚುನಾವಣಾ ಆಯೋಗಕ್ಕೆ ನಿವೃತ್ತ ಅಧಿಕಾರಿಗಳ ಪತ್ರ ರವಾನೆಯಾಗಿದ್ದು, ಭಾರತೀಯ ಸ್ಟೇಟ್‌ ಬ್ಯಾಂಕ್‌ ಚುನಾವಣಾ ಬಾಂಡ್‌ ಕುರಿತ ವಹಿವಾಟುಗಳನ್ನು ಬಿಡುಗಡೆ ಮಾಡುವವರೆಗೂ ಚುನಾವಣಾ ಘೋಷಣೆ ಮಾಡಬಾರದು ಎಂದು ಆಗ್ರಹಿಸಿದ್ದಾರೆ.

ಮಾ.15ಕ್ಕೆ ಹೊಸ ಚುನಾವಣಾ ಆಯುಕ್ತರ ಆಯ್ಕೆ

Mar 11 2024, 01:18 AM IST
ಚುನಾವಣಾ ಆಯುಕ್ತ ಗೋಯಲ್‌ ದಿಢೀರ್‌ ರಾಜೀನಾಮೆ, ಪಾಂಡೆ ನಿವೃತ್ತಿ ಹಿನ್ನೆಲೆಯಲ್ಲಿ ಎರಡೂ ಖಾಲಿ ಇ.ಸಿ. ಸ್ಥಾನ ನೇಮಕ ಭರ್ತಿಗೆ ಮೋದಿ ಸಮಿತಿ ಚರ್ಚೆ ನಡೆಸಿ ಆಯ್ಕೆ ಮಾಡಲಿದೆ.

ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ

Mar 10 2024, 01:32 AM IST

ಅತ್ಯಂತ ಅಚ್ಚರಿಯ ಹಾಗೂ ಆಘಾತಕಾರಿ ವಿದ್ಯಮಾನವೊಂದರಲ್ಲಿ ಲೋಕಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನ ಉಳಿದಿರುವಾಗ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದಾರೆ ಮತ್ತು ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.

ಶೀಘ್ರವೇ ಏಕ ಚುನಾವಣಾ ವರದಿ ಸಲ್ಲಿಸಲಿರುವ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ

Mar 09 2024, 01:34 AM IST

ಸಂವಿಧಾನದ 5 ವಿಧಿಗಳ ಬದಲಾವಣೆಗೆ ಶಿಫಾರಸು ಮಾಡುವ ಮೂಲಕ 2029ರಿಂದ ಒಂದು ದೇಶ ಒಂದು ಚುನಾವಣೆ ಜಾರಿ ಮಾಡಬಹುದು ಎಂಬುದಾಗಿ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎನ್ನಲಾಗಿದೆ.

  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved