ಪ್ರಧಾನಿ ಮೋದಿ ಚುನಾವಣಾ ತಂತ್ರಗಾರಿಕೆಯಲ್ಲಿ ನಿಪುಣರು: ಸಚಿವ ಸಿಆರ್‌ಎಸ್
Jan 13 2024, 01:33 AM ISTಯಾವುದೇ ಒಂದು ಮನೆ, ಕಟ್ಟಡ ಅಥವಾ ದೇವಸ್ಥಾನವಾದರೂ ಸಹ ಅಪೂರ್ಣವಾಗಿರುವುದನ್ನು ಉದ್ಘಾಟಿಸಲು ಯಾರೂ ಸಹ ಒಪ್ಪುವುದಿಲ್ಲ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟಿರುವುದಕ್ಕೆ ಇಡೀ ರಾಷ್ಟ್ರದ ಜನತೆ ಅಭಿನಂದಿಸುತ್ತಿದೆ. ನಮಗೂ ಸಂತೋಷವಿದೆ. ಆದರೆ, ಆ ಶ್ರೀರಾಮಮಂದಿರದ ಉದ್ಘಾಟನೆಯನ್ನು ಲೋಕಸಭೆ ಚುನಾವಣೆಗೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ.