• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಸೈಗೋಳಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ

Oct 14 2024, 01:20 AM IST
ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಪಕ್ಷ ಸಂಘಟನೆಯ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಸಮರ್ಥ ಅಭ್ಯರ್ಥಿಯನ್ನೇ ಬಿಜೆಪಿ ಕಣಕ್ಕೆ ಇಳಿಸಿದೆ ಎಂದರು.

ಹರ್ಯಾಣದ 20 ಕ್ಷೇತ್ರಗಳಲ್ಲಿ ಇವಿಎಂ ಹ್ಯಾಕ್‌: ಕಾಂಗ್ರೆಸ್‌ - ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ

Oct 10 2024, 06:18 AM IST

‘ಹರ್ಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ವೇಳೆ 20 ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ವ್ಯತ್ಯಾಸ ಕಂಡುಬಂದಿದ್ದು, ಅವು ಹ್ಯಾಕ್‌ ಆಗಿರುವ ಶಂಕೆ ಇದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಹಾಗೂ ಶಂಕಾಸ್ಪದ ಇವಿಎಂಗಳನ್ನು ಸೀಲ್‌ ಮಾಡಬೇಕು’ ಎಂದು ಕಾಂಗ್ರೆಸ್‌ ಒತ್ತಾಯಿಸಿದೆ

ಚುನಾವಣಾ ಸಮೀಕ್ಷೆಗಳು ಪೂರ್ಣ ವಿಫಲ

Oct 09 2024, 01:34 AM IST
ಹರ್ಯಾಣ ಮತ್ತು ಜಮ್ಮು-ಕಾಶ್ಮೀರ ಚುನಾವಣೆಯ ಫಲಿತಾಂಶಗಳು, ಅ.5ರಂದು ಪ್ರಕಟವಾಗಿದ್ದ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳನ್ನು ಸುಳ್ಳಾಗಿಸಿವೆ. ಇದು ಜನತೆ ಮತ್ತೊಮ್ಮೆ ಸಮೀಕ್ಷೆಗಳ ವಿಶ್ವಾಸಾರ್ಹತೆ ಪ್ರಶ್ನಿಸುವಂತೆ ಮಾಡಿದೆ.

ಮೋದಿ ಸರ್ಕಾರ ಜಾರಿಗೆ ತಂದಿದ್ದ ‘ಅನಾಮಧೇಯ ಚುನಾವಣಾ ಬಾಂಡ್‌’ಗಳ ಯೋಜನೆ ರದ್ದು ಸರಿ: ಸುಪ್ರೀಂ ಕೋರ್ಟ್‌

Oct 06 2024, 01:16 AM IST

‘ಅನಾಮಧೇಯ ಚುನಾವಣಾ ಬಾಂಡ್‌’ಗಳ ಯೋಜನೆಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಲಾಗಿದೆ.  

ಚುನಾವಣಾ ಬಾಂಡ್‌ ಹಗರಣ : ನಿರ್ಮಲಾ, ಕಟೀಲ್‌ ಸೇರಿ ಬಿಜೆಪಿಗರ ವಿರುದ್ಧ ತನಿಖೆಗೆ ಹೈಕೋರ್ಟ್‌ ತಡೆ

Oct 01 2024, 08:14 AM IST

ಸುಮಾರು 8 ಸಾವಿರ ಕೋಟಿ ರು. ಮೌಲ್ಯದ ಚುನಾವಣಾ ಬಾಂಡ್‌ ಹಗರಣದ ಸಂಬಂಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಚುನಾವಣಾ ಬಾಂಡ್ ಎಂಬುದು ವೈಯಕ್ತಿಕವಲ್ಲ

Sep 30 2024, 01:28 AM IST
ಬಿಜೆಪಿ ನಾಯಕರಾದ ನಿರ್ಮಲಾ ಸೀತಾರಾಮನ್, ಬಿ.ವೈ.ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್ ಅವರ ಮೇಲೆ ರಾಜಕೀಯ ಪ್ರೇರಿತವಾಗಿ ಎಫ್ಐಆರ್ ದಾಖಲಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಹೇಳಿದರು.

ದಬ್ಬಾಳಿಕೆಯಿಂದ ಚುನಾವಣಾ ಬಾಂಡ್‌ ಸಂಗ್ರಹ: ಶರಣ ಪ್ರಕಾಶ ಪಾಟೀಲ್

Sep 30 2024, 01:16 AM IST
ಮುಡಾ ಪ್ರಕರಣದಲ್ಲಿ ಕೋರ್ಟ್‌ ನಿರ್ದೇಶನದ ಮೇಲೆ ಎಫ್‌ಐಆರ್‌ ಆಗಿದೆ. ತನಿಖೆ ಆಗಬೇಕಾಗಿದೆ ಎಂದು ಶರಣ ಪ್ರಕಾಶ ಪಾಟೀಲ ಹೇಳಿದರು.

8 ಸಾವಿರ ಕೋಟಿ ರು. ಚುನಾವಣಾ ಬಾಂಡ್ ಹಗರಣ : ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್

Sep 29 2024, 01:36 AM IST

ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ, 8,000 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಹಗರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.  

ಚುನಾವಣಾ ಬಾಂಡ್ ಮೂಲಕ ಸುಲಿಗೆ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಕೆಳಗಿಳಿಸಿ ರಾಜೀನಾಮೆ ಕೇಳಿ

Sep 28 2024, 05:54 AM IST

ಚುನಾವಣಾ ಬಾಂಡ್ ಮೂಲಕ ಸುಲಿಗೆ ಸಂಬಂಧ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮೇಲೂ ಎಫ್‌ಐಆರ್ ಆಗಿದೆ. ಈಗ ಅವರು ರಾಜೀನಾಮೆ ಕೊಡ್ತಾರಾ?

ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಡಿಸಿ ಡಾ.ಕೆ.ವಿದ್ಯಾಕುಮಾರಿ

Sep 21 2024, 01:46 AM IST
ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved