ಅರವಿಂದ ಕೇಜ್ರಿವಾಲ್ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಕಾರಣ, ಇದೇ ಹಗರಣದಲ್ಲಿ ಬಂಧಿತರಾಗಿ ಈಗಷ್ಟೇ ಜೈಲಿನಿಂದ ಹೊರಬಂದಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರ ನೇತೃತ್ವ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.
ಚುನಾವಣಾ ಭರವಸೆಯಂತೆ 1 ಲಕ್ಷದ ರು.ವರೆಗಿನ ಕೃಷಿ ಸಾಲಗಳನ್ನು ಗುರುವಾರ ಮನ್ನಾ ಮಾಡುತ್ತದೆ ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಬುಧವಾರ ಘೋಷಿಸಿದ್ದಾರೆ.
ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇದರ ಬೆನ್ನ ಹಿಂದೆಯೇ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.