ಲೋಕಸಭೆ ಚುನಾವಣೆ: ಶಸ್ತ್ರ/ ಆಯುಧ ಠೇವಣಿ ಇರಿಸಬೇಕು: ಜಿಲ್ಲಾಧಿಕಾರಿ
Mar 19 2024, 12:47 AM ISTಲೋಕಸಭೆ ಚುನಾವಣೆ ನೀತಿ ಸಂಹಿತೆ ಜೂನ್ 6 ರವರೆಗೆ ಜಾರಿಯಲ್ಲಿ ಇದೆ. ಆದ್ದರಿಂದ ಎಲ್ಲ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.