• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಮುಖಂಡರ ಭೇಟಿಯಾದ ಶ್ರೇಯಸ್ ಪಟೇಲ್‌

Mar 16 2024, 01:46 AM IST
ಬೇಲೂರು ಶ್ರೀ ಚನ್ನಕೇಶವಸ್ವಾಮಿಯ ದರ್ಶನ ಪಡೆದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೆಯಸ್ ಪಟೇಲ್ ಬಳಿಕ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿ ನಂತರ ಕೆಲ ಮುಖಂಡರ ಮನೆಗಳಿಗೆ ತೆರಳಿ ಸಮಾಲೋಚನೆ ನಡೆಸಿದರು

ಲೋಕಸಭಾ ಚುನಾವಣೆ ಗೆಲುವಿಗೆ ಶ್ರಮಿಸಿ: ಠಾಕೂರ್

Mar 15 2024, 01:23 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಪ್ರಧಾನಮಂತ್ರಿಗಳ ಕೈ ಬಲಪಡಿಸುವ ಕೆಲಸವಾಗಬೇಕು.

ಹೈಕ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಚುನಾವಣೆ ಸಿದ್ಧತೆ

Mar 15 2024, 01:21 AM IST
ಕಲ್ಯಾಣ ನಾಡಿನ ಪ್ರತಿಷ್ಠ ಹೈಕ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಚುನವಣೆ ಕಣದಲ್ಲಿರುವ ಎಂಎಲ್‌ಸಿ ಶಶೀಲ್‌ ನಮೋಶಿ ಮತ್ತವರ ಪೆನಲ್‌ ಸದಸ್ಯರ ಇಂದು ಸಂಸ್ಥೆಯ ಸಮಗ್ರ ಸುಧಾರಣೆಗೆ ನವ ಗ್ಯಾರಂಟಿ ಯೋಜನೆ ಪ್ರಕಟಿಸಿ ಗಮನ ಸೆಳದಿದ್ದಾರೆ.

ಲೋಕಸಭಾ ಚುನಾವಣೆ: ಶೇ.21 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್‌ ಇಲ್ಲ

Mar 15 2024, 01:19 AM IST
18ನೇ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟಿರುವ ಆಡಳಿತಾರೂಢ ಬಿಜೆಪಿ, ತಾನು ಪ್ರಕಟಿಸಿರುವ 267 ಅಭ್ಯರ್ಥಿಗಳ ಎರಡೂ ಪಟ್ಟಿಯಲ್ಲಿ ಈವರೆಗೆ ಶೇ.21ರಷ್ಟು ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಿದೆ.

ಲೋಕಸಭಾ ಚುನಾವಣೆ: ಚೆಕ್ ಪೋಸ್ಟ್ ನಿರ್ಮಾಣಕ್ಕೆ ಸೂಚನೆ: ಡೀಸಿ

Mar 15 2024, 01:19 AM IST
ಚೆಕ್ ಪೋಸ್ಟ್‌ ಟೆಂಟ್ ಗಳ ಮೇಲೆ ಚೆಕ್ ಪೋಸ್ಟ್ ಹೆಸರು, ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಮೊಬೈಲ್ ಸಂಖ್ಯೆ, ಆದಾಯ ತೆರಿಗೆ ಹಾಗೂ ವಾಣಿಜ್ಯ ತೆರಿಗೆ ನೋಡಲ್ ಅಧಿಕಾರಿಗಳ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸುವಂತೆ ಡೀಸಿ ಕುಮಾರ್ ಸೂಚಿಸಿದರು.

1 ದೇಶ 1 ಚುನಾವಣೆ: ಇಂದು ಕೋವಿಂದ್‌ ಸಮಿತಿ ವರದಿ ಸಲ್ಲಿಕೆ?

Mar 14 2024, 02:09 AM IST
5 ಸಂವಿಧಾನದ ವಿಧಿ ಬದಲಿಸಲು ಶಿಫಾರಸು ಮಾಡಿ ಒಂದು ದೇಶ ಒಂದು ಚುನಾವಣೆ ನಡೆಸಲು ಇರುವ ಕಾನೂನು ತೊಡಕುಗಳನ್ನು ನಿವಾರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ ಶಿಫಾರಸು ಮಾಡಲಿದೆ ಎನ್ನಲಾಗಿದೆ.

ಲೋಕಸಭೆ ಚುನಾವಣೆ ಎಂಪಿ ಅಭ್ಯರ್ಥಿ ನಾನೇ ಎಂದು ಬೆಂಬಲಿಸಿ: ಎಚ್‌.ಡಿ.ಕುಮಾರಸ್ವಾಮಿ

Mar 14 2024, 02:01 AM IST
ಕುಮಾರಸ್ವಾಮಿಯೇ ಈ ಕ್ಷೇತ್ರದ ಅಭ್ಯರ್ಥಿ ಎಂದುಕೊಂಡು ಗೆಲ್ಲಿಸಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕಂಬನಿ ಮಿಡಿದರು. ಹಾಸನದಲ್ಲಿ ನಡೆದ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಲೋಕಸಭೆ ಚುನಾವಣೆ: ಉತ್ತರ ಕರ್ನಾಟಕದಿಂದಲೇ ಮೋದಿ ಪ್ರಚಾರ

Mar 13 2024, 02:12 AM IST
ಉತ್ತರ ಕರ್ನಾಟಕ ಭಾಗದಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಗೆ ಚಾಲನೆ ಕೊಡಲಿದ್ದು ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ದಿನಾಂಕ ಶೀಘ್ರ ನಿಗದಿ.

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ನಿರ್ನಾಮ: ಯೋಗೇಶ್ವರ್

Mar 13 2024, 02:04 AM IST
ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಸಂಸದರು ಹತಾಶಗೊಂಡಿದ್ದಾರೆ. ಏನಾಗುವುದೋ ಎಂಬ ಆತಂಕ ಅವರನ್ನು ಕಾಡುತ್ತಿದೆ. ಹಾಗಾಗೆ ಅಲ್ಲಲ್ಲಿ ಪಾರ್ಟಿಗಳನ್ನು ಆಯೋಜಿಸಿ, ಕುಕ್ಕರ್‌ಗಳನ್ನು ಹಂಚುವ ಕೆಲಸ ಮಾಡುತ್ತಿದ್ದಾರೆ. ಗ್ರಾಮಾಂತರದಲ್ಲಿ ಹೊಸ ಮತದಾರರು ಸಾಕಷ್ಟು ಮಂದಿ ಇದ್ದಾರೆ. ಈ ಬಾರಿ ಮೈತ್ರಿ ಅಭ್ಯರ್ಥಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ.

ಕಾಶ್ಮೀರದಲ್ಲಿ ರಾಜ್ಯ-ರಾಷ್ಟ್ರ ಚುನಾವಣೆ ಒಟ್ಟಿಗೆ ಮಾಡಿ: ಪಕ್ಷಗಳಿಂದ ಆಯೋಗಕ್ಕೆ ಸಲಹೆ

Mar 13 2024, 02:03 AM IST
ಕಾಶ್ಮೀರಿ ಪಂಡಿತರಿಗೆ ಅವರು ಇರುವಲ್ಲಿಂದಲೇ ಮತಕ್ಕೆ ಅವಕಾಶ ಕೊಡಿ ಎಂದು ಬಿಜೆಪಿ ಮನವಿ ಮಾಡಿದೆ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 122
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved