ದುಡ್ಡಿದ್ದರಷ್ಟೇ ಚುನಾವಣೆ ಗೆಲ್ಲಲಾಗದು: ಸ್ಟಾರ್ ಚಂದ್ರು
Mar 10 2024, 01:30 AM ISTಪಕ್ಷದ ಸ್ಥಳೀಯ ನಾಯಕರು, ವರಿಷ್ಠರು ನನ್ನನ್ನು ನಂಬಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ. ಇಷ್ಟು ದಿನ ಸಂಭಾವ್ಯ ಎಂದು ಬಿಂಭಿತವಾಗಿತ್ತು. ಇಂದು ಅಧಿಕೃತವಾಗಿ ಘೋಷಣೆ ಆಗಿದೆ. ನನ್ನ ಶಕ್ತಿ ಮೀರಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ ದುಡಿಯುತ್ತೇನೆ.