• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಬಳಿಕ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ; ಸಂಸದ ಬಿ.ವೈ.ರಾಘವೇಂದ್ರ ಭವಿಷ್ಯ

Mar 07 2024, 01:45 AM IST
ಪಕ್ಷ ಬೇರೆ ಅಲ್ಲ, ಹೆತ್ತ ತಾಯಿ ಬೇರೆ ಅಲ್ಲ. ಆಶೀರ್ವಾದ ಮಾಡಿದ ಪಕ್ಷಕ್ಕೆ ದ್ರೋಹವೆಸಗುವ ಕೆಲಸವನ್ನು ಯಾರೂ ಮಾಡಬಾರದು. ಲೋಕಸಭೆ ಚುನಾವಣೆಯ ನಂತರ ಸಾಕಷ್ಟು ಬದಲಾವಣೆ ಆಗಲಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಭಾರತೀಯೆ ನಿಕ್ಕಿ ಹ್ಯಾಲೆ ಔಟ್‌; ಡೊನಾಲ್ಡ್‌ ಟ್ರಂಪ್‌ ಹಾದಿ ಸುಗಮ

Mar 07 2024, 01:45 AM IST
ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ರಿಪಬ್ಲಿಕನ್‌ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ನಿಕ್ಕಿ ಹ್ಯಾಲೆ ಹಿಂದೆ ಸರಿಯುವುದರೊಂದಿಗೆ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾದಂತಾಗಲಿದೆ.

ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆಗೂ ಉಪ ಚುನಾವಣೆ?

Mar 06 2024, 02:23 AM IST
ಶಾಸಕ ರಾಜಾ ವೆಂಕಟಪ್ಪ ನಾಯಕ್‌ ನಿಧನದಿಂದ ತೆರವಾದ ಸ್ಥಾನಕ್ಕೆ ಮಾಹಿತಿ ಕೋರಿದ ಚುನಾವಣಾ ಆಯೋಗ: ಉಪ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ

1 ದೇಶ, ಒಂದು ಚುನಾವಣೆ: ಇಂದು ಸರ್ಕಾರಕ್ಕೆ ಕಾನೂನು ಆಯೋಗದ ವರದಿ ಸಲ್ಲಿಕೆ?

Mar 06 2024, 02:19 AM IST
ಒಂದು ದೇಶದಲ್ಲಿ ಒಂದು ಬಾರಿಗೆ ಮಾತ್ರ ಚುನಾವಣೆ ನಡೆಸುವ ಕುರಿತಾಗಿ ಕಾನೂನು ಆಯೋಗದಿಂದ ಕೇಂದ್ರ ಸರ್ಕಾರಕ್ಕೆ ಇಂದು ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದೆ.

ಲೋಕಸಭಾ ಚುನಾವಣೆ ಪ್ರಣಾಳಿಕೆ ಸಂಕಲ್ಪ ಪತ್ರವಾಗಿ ಹೊರಹೊಮ್ಮಲಿದೆ: ಕುರಡಗಿ

Mar 06 2024, 02:16 AM IST
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಲೋಕಸಭಾ ಚುನಾವಣೆಯಲ್ಲಿ ನೀಡಿದ ಪ್ರಣಾಳಿಕೆಯಲ್ಲಿನ ಭರವಸೆಗಳಲ್ಲಿ ಶೇಕಡಾ ೯೫% ರಷ್ಟು ಈಡೇರಿಸಲಾಗಿದ್ದು, ಇನ್ನುಳಿದ ೫% ರಷ್ಟು ಭರವಸೆಗಳು ಕಾರ್ಯಗತಗೊಳ್ಳುವ ಪ್ರಕ್ರಿಯಲ್ಲಿರುತ್ತವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಹೇಳಿದರು.

ಮಾ.14-15ಕ್ಕೆ ಲೋಕಸಭಾ ಚುನಾವಣೆ ದಿನ ಘೋಷಣೆ?

Mar 06 2024, 02:16 AM IST
ಈ ಬಾರಿಯೂ 7 ಹಂತಗಳಲ್ಲಿ ಲೋಕಸಮರ ನಡೆಯುವ ಸಾಧ್ಯತೆಯಿದ್ದು ಮಾ.14 ಇಲ್ಲವೇ 15ರಂದು ಚುನಾವಣಾ ಆಯೋಗದಿಂದ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಸುದ್ದಿಮಾಧ್ಯಮಗಳು ವರದಿ ಮಾಡುತ್ತಿವೆ.

ವಗಳೆ ಕಾಲೋನಿ ರಸ್ತೆ ಸರಿಪಡಿಸದಿದ್ದಲ್ಲಿ ಚುನಾವಣೆ ಬಹಿಷ್ಕಾರ

Mar 05 2024, 01:34 AM IST
ತಾಲೂಕಿನ ಅಸಗೊಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಗಳೆ ಕಾಲೊನಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ವಿಚಾರಧಾರೆಯಲ್ಲಿ ಈ ಬಾರಿಯ ಚುನಾವಣೆ: ಸತೀಶ್ ಕುಂಪಲ

Mar 05 2024, 01:33 AM IST
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬಿಜೆಪಿ ಪುತ್ತೂರು ಮಂಡಲದ ವತಿಯಿಂದ ಸೋಮವಾರ ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಗ್ರಾಮ ಚಲೋ ಕಾರ್ಯಾಗಾರ ನಡೆಯಿತು. ದ.ಕ. ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಉದ್ಘಾಟಿಸಿದರು.

ಶಾಲೆಗಳಲ್ಲಿ ಕೊರತೆ ಕಂಡರೆ ಚುನಾವಣೆ ಸ್ಪರ್ಧೆಗೆ ತಡೆ: ನ್ಯಾಯಾಧೀಶ ಎಚ್.ದೇವದಾಸ್

Mar 05 2024, 01:32 AM IST
ತಾಲೂಕಿನ ಸಾಸ್ವೇಹಳ್ಳಿ ಹೋಬಳಿಯ ಲಿಂಗಾಪುರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಶಾಲಾ ಮೈದಾನದ ಗುಂಡಿಗಳ ಮುಚ್ಚಿ ಸಮತಟ್ಟು ಮಾಡಲು ಹಾಕಿಸಿದ ಮಣ್ಣು ವರ್ಷವಾದರೂ ಮೈದಾನಕ್ಕೆ ಹರಡಿಸಿದೇ ಹಾಗೇ ಇರುವುದು ಕಂಡು ಸಿಟ್ಟಾದ ನ್ಯಾಯಾಧೀಶರು ನಿಮ್ಮ ಊರಲ್ಲಿ ಏನು ವ್ಯವಹಾರ ನಡೆಯುತ್ತಿದೆಯೋ ನನಗೆ ಗೊತ್ತಿಲ್ಲ.

ಲೋಕಸಭೆ ಚುನಾವಣೆ: ಮೋದಿ ಸೇರಿ 195 ಮಂದಿಗೆ ಬಿಜೆಪಿ ಟಿಕೆಟ್‌

Mar 03 2024, 01:37 AM IST
ಲೋಕಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್‌ ಸೇರಿದಂತೆ 18 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ 195 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 122
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved