ಬರವಿದೆ, ಚುನಾವಣೆ ನೆಪ ಹೇಳದೇ ಅಗತ್ಯತೆ ಪೂರೈಸಿ
Mar 02 2024, 01:46 AM IST ರಾಜ್ಯಾದ್ಯಂತ ಬರಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ದಿಸೆಯಲ್ಲಿ ತಾಲೂಕು ಹೊರತಾಗಿಲ್ಲ. ಅಧಿಕಾರಿಗಳು ಚುನಾವಣೆ ನೆಪದಿಂದ ಜವಾಬ್ದಾರಿಯಿಂದ ನುಣುಚಿಕೊಳ್ಳದೇ ನೀರಿನ ಬವಣೆಯಿಂದ ಬಳಲುತ್ತಿರುವವರಿಗೆ ನೀರು, ರೈತರಿಗೆ ಸಕಾಲಕ್ಕೆ ವಿದ್ಯುತ್ ಸಹಿತ ಗ್ರಾಮೀಣ ಪ್ರದೇಶದ ಜನತೆಗೆ ಅನಿವಾರ್ಯ ಅಗತ್ಯತೆಗಳನ್ನು ತುರ್ತಾಗಿ ಪೂರೈಸಬೇಕು ಎಂದು ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ ವಿಜಯೇಂದ್ರ ತಾಕೀತು ಮಾಡಿದ್ದಾರೆ.