• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾರ್ಲಿಮೆಂಟ್ ಚುನಾವಣೆ ಪ್ರಚಾರಕ್ಕೆ ಬಿಜೆಪಿ ರೆಡಿ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Feb 26 2024, 01:34 AM IST
ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ ವತಿಯಿಂದ ತೆರೆಯಲಾದ ಪ್ರಚಾರ ಕಾರ್ಯದ ಕಚೇರಿಗೆ ಭಾನುವಾರ ಚಿತ್ರದುರ್ಗದ ಒಕ್ಕಲಿಗರ ಸಮುದಾಯ ಭವನ ಕಾಂಪ್ಲೆಕ್ಸ್ ನಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಚಾಲನೆ ನೀಡಿದರು.

ಲೋಕಸಭೆ ಚುನಾವಣೆ ದಿನಾಂಕದ ವಾಟ್ಸಪ್‌ ಸಂದೇಶ ಸುಳ್ಳು: ಚುನಾವಣಾ ಆಯೋಗ

Feb 26 2024, 01:34 AM IST
ಏ.19ರಂದು ಚುನಾವಣೆ, ಮೇ 22ಕ್ಕೆ ಮತ ಎಣಿಕೆ ಎಂಬ ಸಂದೇಶ ಸುಳ್ಳಾಗಿದ್ದು, ಲೋಕಸಭಾ ಚುನಾವಣೆಯ ದಿನಾಂಕವನ್ನು ಇನ್ನೂ ಪ್ರಕಟಿಸಿಲ್ಲ ಎಂಬುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಅರ್ಧ ಅವಧಿ ಕಳೆದರೂ ಲಕ್ಷಾನಟ್ಟಿಗಿಲ್ಲ ಚುನಾವಣೆ ಭಾಗ್ಯ!

Feb 26 2024, 01:31 AM IST
ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆದು ಅರ್ಧ ಅವಧಿ ಸಮೀಪಿಸುತ್ತಾ ಬಂದರೂ ಸಮೀಪದ ಲಕ್ಷಾನಟ್ಟಿ ಗ್ರಾಮ ಪಂಚಾಯತಿಗೆ ಮಾತ್ರ ಇದುವರೆಗೆ ಚುನಾವಣೆ ಭಾಗ್ಯ ಕೂಡ ಬಂದಿಲ್ಲ.

ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಛಿದ್ರ

Feb 26 2024, 01:31 AM IST
ದೇಶದ ೧೮ ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಎಲ್ಲೂ ದಲಿತರ ಹಣ ಬೇರೆ ಉದ್ದೇಶಗಳಿಗೆ ಬಳಸಿಕೊಂಡ ನಿದರ್ಶನಗಳಿಲ್ಲ, ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್ಸಿಪಿ, ಎಸ್ಟಿಪಿ ಯೋಜನೆಯಡಿ ಕಳೆದ ವರ್ಷದ ೧೧ ಸಾವಿರ ಕೋಟಿ, ಪ್ರಸ್ತುತ ಸಾಲಿನ ೧೪೨೮೦ ಕೋಟಿ ದುರ್ಬಳಕೆ ಮಾಡಿಕೊಂಡಿದೆ

ವೀರಶೈವ ವಿದ್ಯಾವರ್ಧಕ ಸಂಘದ ಚುನಾವಣೆ ಪ್ರಕ್ರಿಯೆ ಚುರುಕು

Feb 25 2024, 01:54 AM IST
ಮಾ. 17ರಂದು ಜರುಗುವ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ ಪ್ರಕ್ರಿಯೆ ಚುರುಕುಗೊಂಡಿದೆ. ಅಭ್ಯರ್ಥಿಗಳು ನಿತ್ಯ ಸದಸ್ಯರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ.

ಚುನಾವಣೆ ಬಂದಾಗಲಷ್ಟೇ ಹಿಂದೂ- ಮುಸ್ಲಿಂ ಮುನ್ನೆಲೆಗೆ: ಲಾಡ್‌

Feb 25 2024, 01:51 AM IST
ಚುನಾವಣೆಯಲ್ಲಿ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕು. ಆದರೆ, ಅದನ್ನು ನಡೆಸುತ್ತಿಲ್ಲ. ಮೋದಿ ಸರ್ಕಾರ ಬಂದು 10- ವರ್ಷವಾಗಿದೆ. ಏನೆಲ್ಲ ಅಭಿವೃದ್ಧಿಯಾಗಿದೆ ಅದರ ಬಗ್ಗೆ ಚರ್ಚೆ ನಡೆಸಲಿ ಎಂದು ಸಚಿವ ಸಂತೋಷ ಲಾಡ್ ಆಗ್ರಹಿಸಿದರು.

ಆಂಧ್ರ ವಿ.ಸಭಾ ಚುನಾವಣೆ: ಟಿಡಿಪಿ 94, ಜನಸೇನಾ 24 ಸ್ಥಾನಗಳ ಜಂಟಿ ಪಟ್ಟಿ ರೆಡಿ

Feb 25 2024, 01:48 AM IST
ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗೆ ಟಿಡಿಪಿ ಮತ್ತು ಜನಸೇನಾ ಪಕ್ಷಗಳು 118 ಕ್ಷೇತ್ರಗಳಲ್ಲಿ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿವೆ. ಉಳಿದ ಕ್ಷೇತ್ರಗಳ ಸೀಟು ಹಂಚಿಕೆಯನ್ನು ಬಿಜೆಪಿಯ ನಡೆ ಅನುಸರಿಸಿ ಪ್ರಕಟ ಮಾಡಲಿರುವುದಾಗಿ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮೋದಿ ಸಾಧನೆ ಪ್ರಚಾರ ಮಾಡಿ ಚುನಾವಣೆ ಗೆಲ್ಲಿ: ನಡ್ಡಾ ಸಲಹೆ

Feb 25 2024, 01:45 AM IST
ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಚುನಾವಣೆ ಗೆಲ್ಲುವಂತೆ ಅಧ್ಯಕ್ಷ ನಡ್ಡಾ ತಾಕೀತು ಮಾಡಿದ್ದಾರೆ. ಈ ನಡುವೆ 5 ರಾಜ್ಯಗಳ ಟಿಕೆಟ್‌ ಹಂಚಿಕೆ ಬಗ್ಗೆ ನಾಯಕರ ಜೊತೆ ಅಮಿತ್‌ ಶಾ ಚರ್ಚೆ ನಡೆಸಿದ್ದಾರೆ.

ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆಸಲು ಬಿಜೆಪಿ ಆಗ್ರಹ

Feb 24 2024, 02:34 AM IST
ಮಡಿಕೇರಿ ನಗರದ ಸಹಕಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಸರ್ಕಾರ ಮತ್ತು ಸಹಕಾರ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ನಿಗದಿತ ಸಮಯದಲ್ಲಿ ಚುನಾವಣೆ ನಡೆಸದೆ ಇರುವುದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿದರು.

ಮಾ.13 ಬಳಿಕ ಲೋಕಸಭೆ ಚುನಾವಣೆ ದಿನಾಂಕ ಪ್ರಕಟ?

Feb 24 2024, 02:30 AM IST
ಲೋಕಸಭೆಯ ಸಾರ್ವತ್ರಿಕ ಚುನಾವಣೆ ಏಪ್ರಿಲ್‌, ಮೇ ತಿಂಗಳಿನಲ್ಲಿ ನಡೆಯುವ ನಿರೀಕ್ಷೆ ಇದ್ದು, ಮಾ.13ರ ಬಳಿಕ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 122
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved