• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪದವೀಧರ ಮತಕ್ಷೇತ್ರ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಪ್ರತಾಪರೆಡ್ಡಿ

Feb 02 2024, 01:03 AM IST
ನಮ್ಮ ಕುಟುಂಬದ ಒಡೆತನದಲ್ಲಿ ಸಾಮಾಜಿಕ ಕಾರ್ಯಗಳಿಗಾಗಿ ಹಲವಾರು ವರ್ಷಗಳ ಹಿಂದೆ ಟ್ರಸ್ಟ್ ಸ್ಥಾಪನೆ ಮಾಡಿ ಅದರ ಮೂಲಕ ಜನಪರ ಕಾರ್ಯ ಮಾಡಿಕೊಂಡು ಬರುವ ಮೂಲಕ ಎಲ್ಲಾ ವರ್ಗದ ಜನರ ಪ್ರೀತಿ ವಿಶ್ವಾಸ ಉಳಿಸಿಕೊಂಡಿದ್ದೇವೆ ಎಂದು ಬಳ್ಳಾರಿ ನಾರಾ ಪ್ರತಾಪರಡ್ಡಿ ಹೇಳಿದ್ದಾರೆ.

ಮುಂಬರುವ ಎಲ್ಲ ಚುನಾವಣೆ ಗೆಲ್ಲಲು ಶ್ರಮಿಸುವೆ

Feb 02 2024, 01:02 AM IST
ಜಿಲ್ಲೆಯ ಪ್ರತಿಯೊಂದು ಹಳ್ಳಿ-ಹಳ್ಳಿಗೂ ತಿರುಗಿ ಪಕ್ಷ ಸಂಘಟಿಸಿ ಮುಂಬರುವ ಲೋಕಸಭಾ, ಜಿಪಂ, ತಾಪಂ, ಎಪಿಎಂಸಿ ಸೇರಿ ಎಲ್ಲಾ ಚುನಾವಣೆಗಳಲ್ಲೂ ಗೆಲ್ಲಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.

ಶ್ರೀರಾಮ- ಬಾಬರ್ ನಡುವೆ ಚುನಾವಣೆ: ಸಿ.ಟಿ. ರವಿ

Feb 02 2024, 01:02 AM IST
ದೇಶ ಮತ್ತು ಧರ್ಮ ರಕ್ಷಿಸುವುದು ಬಿಜೆಪಿಯ ಆದ್ಯತೆ. ಈ ಚುನಾವಣೆಯನ್ನು ನಾವು ಹನುಮ ಮತ್ತು ಟಿಪ್ಪುವಿನ ನಡುವಿನ ಚುನಾವಣೆ ಎಂದೇ ಭಾವಿಸಿದ್ದೇವೆ ಎಂದು ಮಾಜಿ ಸಚಿವ ಸಿ.ಟಿ. ರವಿ ತಿಳಿಸಿದರು.

ಚುನಾವಣೆ ಮೇಳೆ ಮಾತ್ರ ಕಾಂಗ್ರೆಸ್ ಕಾರ್ಯಕರ್ತರ ಭೇಟಿ: ಆಕ್ರೋಶ

Jan 31 2024, 02:19 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಪರ ಕೆಲಸ ಮಾಡಿದ್ದೇವೆ. ಸ್ಥಳೀಯ ಸಂಸ್ಥೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ದಿನೇಶ್ ಗೂಳಿಗೌಡ ಮತ್ತು ಮಧು ಮಾದೇಗೌಡರ ಪರ ಪ್ರಚಾರ ನಡೆಸಿ ಗೆಲ್ಲಿಸಿದ್ದೇವೆ. ಈ ಕ್ಷೇತ್ರಕ್ಕೆ ಅವರ ಕೊಡುಗೆ ಏನು..?, ಚುನಾವಣೆಯಲ್ಲಿ ಗೆದ್ದ ನಂತರ ಅವರ್‍ಯಾರು ನಮ್ಮ ಕ್ಷೇತ್ರದತ್ತ ತಿರುಗಿ ನೋಡುತ್ತಿಲ್ಲ.

ರಾಜ್ಯದ 4 ಸೇರಿ 56 ರಾಜ್ಯಸಭಾ ಸ್ಥಾನಗಳಿಗೆ ಫೆ.27ಕ್ಕೆ ಚುನಾವಣೆ

Jan 30 2024, 02:05 AM IST
ಸದಸ್ಯರ ನಿವೃತ್ತಿಯಿಂದ ತೆರವಾಗಲಿರುವ ಕರ್ನಾಟಕದ 4 ಸ್ಥಾನಗಳು ಸೇರಿದಂತೆ 15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸ್ಥಾನಗಳಿಗೆ ಫೆ.27ರಂದು ಚುನಾವಣೆ ನಡೆಯಲಿದೆ.

ರಾಜ್ಯದ ನಾಲ್ಕು ರಾಜ್ಯಸಭೆ ಸ್ಥಾನಕ್ಕೆ ಫೆ.27ಕ್ಕೆ ಚುನಾವಣೆ

Jan 30 2024, 02:04 AM IST
ರಾಜ್ಯದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಸೋಮವಾರ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿದ್ದು, ಬರುವ ಫೆ.27ರಂದು ಮತದಾನ ನಡೆಯಲಿದೆ.

ದಾಂಡೇಲಿಯಲ್ಲಿ ಮನೆ ಹಂಚಿಕೆ ವಿಳಂಬ, ಲೋಕಸಭೆ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

Jan 30 2024, 02:00 AM IST
ಬಡ ಫಲಾನುಭವಿಗಳಿಂದ ಹಣ ಪಡೆದು ಮನೆ ಹಂಚದೇ ಗೃಹ ಮಂಡಳಿ ಸತಾಯಿಸುತ್ತಿದೆ, ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಹೀಗಾಗಿ ಲೋಕಸಭೆ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ದಾಂಡೇಲಿ ಹೋರಾಟ ಸಮಿತಿ ಹೇಳಿದೆ.

ಲೋಕಸಭೆ ಚುನಾವಣೆ ಚರ್ಚೆಗೆ ಶೀಘ್ರದಲ್ಲಿ ಕಾಂಗ್ರೆಸ್ ಸಮಾವೇಶ: ಪಕ್ಷದ ಮುಖಂಡ ವಿನಯ್‌ ಗಾಂಧಿ

Jan 28 2024, 01:16 AM IST
ಲೋಕಸಭೆ ಚುನಾವಣೆ ಸಮೀಪದಲ್ಲಿದ್ದು, ಈಗಾಗಲೇ ಮುಖಂಡರ ಜತೆ ಚರ್ಚೆ ಮಾಡಲಾಗಿದೆ. ಕಾಂಗ್ರೆಸ್ ಸಂಘಟನೆಗಾಗಿ ಅತಿ ಶೀಘ್ರದಲ್ಲಿ ಪಕ್ಷದ ಮುಖಂಡರ ಸಮಾವೇಶವನ್ನು ಹಮ್ಮಿಕೊಳ್ಳುವುದಾಗಿ ಪಕ್ಷದ ಮುಖಂಡ ವಿನಯಗಾಂಧಿ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಲೋಕಸಭೆ ಚುನಾವಣೆ: ಪಂಚಮಸಾಲಿ ಸಮಾಜಕ್ಕೆ ಬಿಜೆಪಿ ಟಿಕೆಟ್‌ ನೀಡುವಂತೆ ಆಗ್ರಹ

Jan 27 2024, 01:17 AM IST
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ದಿನದಿಂದ ದಿನಕ್ಕೆ ಕಾವು ಜೋರಾಗುತ್ತಿದ್ದು, ಪಂಚಮಸಾಲಿ ಸಮುದಾಯಕ್ಕೆ ಬಿಜೆಪಿಯಿಂದ ಟಿಕೆಟ್ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿದೆ.

ಲೋಕಸಭೆ ಚುನಾವಣೆ ಮುನ್ನ ವಿಜಯ್‌ ರಾಜಕೀಯ ಪ್ರವೇಶ!

Jan 27 2024, 01:15 AM IST
ಮತ್ತೊಬ್ಬ ತಮಿಳು ನಟನ ರಾಜಕೀಯ ಪಯಣ ಆರಂಭವಾಗಲಿದೆ ಎನ್ನಲಾಗಿದ್ದು, ಕಾಲಿವುಡ್‌ನ ಪ್ರಮುಖ ನಟ ದಳಪತಿ ವಿಜಯ್‌ ಲೋಕಸಭಾ ಚುನಾವಣೆಗೆ ಮುನ್ನ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಲಿದ್ದಾರೆ ಎನ್ನಲಾಗಿದೆ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 122
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved