• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಣಸಗಿ ಪಟ್ಟಣ ಪಂಚಾಯ್ತಿ ಚುನಾವಣೆ: ಇಂದು ಮತ ಎಣಿಕೆ

Dec 30 2023, 01:15 AM IST
ಹುಣಸಗಿ ಪಟ್ಟಣ ಪಂಚಾಯ್ತಿಯ 16 ವಾರ್ಡ್‌ಗಳಿಗೆ ಡಿ.27ರಂದು ಸಾರ್ವತ್ರಿಕ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ನಗರಸಭೆ ವಾರ್ಡ್ 22ರ ಚುನಾವಣೆ: ಶೇ.56.79 ಮತದಾನ

Dec 28 2023, 01:46 AM IST
ಸ್ಥಳೀಯ ನಗರಸಭೆ ವಾರ್ಡ್ 22ಕ್ಕೆ ಬುಧವಾರ ನಡೆದ ಉಪ ಚುನಾವಣೆಯಲ್ಲಿ ಶಾಂತಿಯುತ ಮತದಾನ ಜರುಗಿತು. ನಗರದ ವಿವೇಕಾನಂದ ಶಾಲೆಯ ಎರಡು ಮತಗಟ್ಟೆಗಳಲ್ಲಿ ಬೆಳಗ್ಗೆ ಮಂದಗತಿಯಿಂದ ಸಾಗಿದ್ದ ಮತದಾನ ಪ್ರಕ್ರಿಯೆ ಮಧ್ಯಾಹ್ನದ ವೇಳೆಗೆ ಚುರುಕುಗೊಂಡಿದ್ದು ಒಟ್ಟು ಶೇ.56.79 ಮತದಾನವಾಗಿದೆ.

ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ: ಎಲ್ಲೆಡೆ ಶಾಂತಿಯುತ ಮತದಾನ

Dec 28 2023, 01:45 AM IST
ರಾಯಚೂರು ಶೇ.56.87, ಸಿಂಧನೂರು ಶೇ.67.48ರಷ್ಟು, ದೇವದುರ್ಗ ಶೇ. 74.81 ರಷ್ಟು ಮತದಾನ, 30ರಂದು ಮತೆ ಎಣಿಕೆ, 2 ನಗರಸಭೆ, 1 ಪುರಸಭೆ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಿತು.

ಬೆಳಗಾವಿ ಲೋಕಸಭೆ ಚುನಾವಣೆ: ಲಿಂಗಾಯತರಿಗೆ ಟಿಕೆಟ್‌ ನೀಡಿ

Dec 27 2023, 01:30 AM IST
ರಾಜ್ಯದ 8-10 ಸಚಿವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಅಶೋಕ ಪೂಜಾರಿ ಹೇಳಿದ್ದು, ಈ ಬಾರಿ ಬೆಳಗಾವಿ ಲೋಕಸಭೆಗೆ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

ಚುನಾವಣೆ ಆಯುಕ್ತರ ಮಸೂದೆ, ದೇಶಾದ್ಯಂತ ಸಿಎಫ್‌ಡಿ ಆಂದೋಲನ

Dec 26 2023, 01:32 AM IST
ಸಂವಿಧಾನಶಿಲ್ಪಿ ಅಂಬೇಡ್ಕರ್‌ ಆಶಯಗಳು ದೇಶದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಉಲ್ಲಂಘನೆ ಮೂಲಕ ವಿವಾದಗಳು ಸೃಷ್ಟಿಯಾಗುತ್ತಲೇ ಇವೆ. ಚುನಾವಣಾ ಆಯೋಗ ನೇಮಕ ಮಸೂದೆಯೂ ಈಗ ಈ ಸಮಸ್ಯೆಗೆ ಸಿಲುಕಿದೆ. ಚುನಾವಣಾ ಆಯೋಗವನ್ನು ಕಾರ್ಯಾಂಗದ ಕೈಗೊಂಬೆಯಾಗುವಂತೆ ಮಾಡುವ ಉದ್ದೇಶದಿಂದ ಸಂಸತ್ತಿನಲ್ಲಿ ಅನುಮೋದಿಸಿರುವ ಮಸೂದೆ ವಿರುದ್ಧ ದೇಶಾದ್ಯಂತ ಆಂದೋಲನವನ್ನು ಆರಂಭಿಸಲು ಸಿಟಿಜನ್ ಫಾರ್ ಡೆಮಾಕ್ರಸಿ ತೀರ್ಮಾನಿಸಿದೆ ಎಂದು ಅಧ್ಯಕ್ಷ ಎಸ್.ಆರ್.ಹಿರೇಮಠ ಹೇಳಿದ್ದಾರೆ.

ಸಚಿವ ಚಲುವರಾಯಸ್ವಾಮಿಗೆ ‘ಲೋಕಸಭೆ’ ಚುನಾವಣೆ ‘ಸವಾಲು’..!

Dec 26 2023, 01:31 AM IST
‘ಲೋಕಸಭೆ’ ಚುನಾವಣೆ ಕೃಷಿ ಸಚಿವ ಚಲುವರಾಯಸ್ವಾಮಿಗೆ ಸವಾಲು ಆಗಿದ್ದು, ಫಲಿತಾಂಶ ವ್ಯತ್ಯಾಸವಾದರೆ ಸಚಿವ ಸ್ಥಾನ ಕಳೆದುಕೊಳ್ಳುವ ಭಯಕಾಡುತ್ತಿದೆ. ಅದಕ್ಕಾಗಿ ಗೆಲ್ಲುವ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಗಂಭೀರ ಕಸರತ್ತು ನಡೆಸಿದ್ದಾರೆ. ೨೦೨೩ರ ಚುನಾವಣೆಯಲ್ಲಿ ಮಾಡಿದ ಗೇಮ್ ಪ್ಲಾನ್ ಮುನ್ನಲೆಗೆ ಬಂದಿದೆ.

ಟಿಎಪಿಸಿಎಂಎಸ್ ಚುನಾವಣೆ: ಜೆಡಿಎಸ್ ಬೆಂಬಲಿತರ ಜಯಭೇರಿ

Dec 26 2023, 01:31 AM IST
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಹಲವು ವಿವಾದಗಳಿಂದ ಸದ್ದು ಮಾಡಿದ್ದ ಟಿಎಪಿಸಿಎಂ ಸಹಕಾರಿ ಸಂಘಕ್ಕೆ ಭಾನುವಾರ ಚುನಾವಣೆ ನಡೆದು ಎಲ್ಲ ಹನ್ನೊಂದು ಸ್ಥಾನಗಳಲ್ಲಿಯೂ ಜೆಡಿಎಸ್ ಗೆಲ್ಲುವ ಮೂಲಕ ವಿಜಯೋತ್ಸವ ಆಚರಿಸಿದೆ

ದೇಶ ಕಾಯುವ ಸೈನಿಕನಂತೆ ಮುಂದಿನ ಚುನಾವಣೆ ಸನ್ನದ್ಧರಾಗಿ

Dec 25 2023, 01:30 AM IST
ಭಾನುವಾರ ಗದಗ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಕಾರ್ಯಕರ್ತರ ಸಮಾವೇಶ ನಡೆಯಿತು. ಪಕ್ಷದ ಜಿಲ್ಲಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವ ವಹಿಸಿ ಮಾತನಾಡಿದರು.

ಲೋಕಸಭಾ ಚುನಾವಣೆ: ಸಿಬ್ಬಂದಿ ಮಾಹಿತಿ ದಾಖಲಿಸಿ

Dec 24 2023, 01:46 AM IST
ಚುನಾವಣಾ ಕಾರ್ಯಕ್ರಮಗಳು ಯಶಸ್ವಿಯಾಗಲು ಮತಪೆಟ್ಟಿಗೆಗಳು, ಮತಗಟ್ಟೆಗಳು ಹಾಗೂ ಮತಗಟ್ಟೆ ಕೇಂದ್ರದ ಅಧಿಕಾರಿಗಳು, ಸಹಾಯಕ ಅಧಿಕಾರಿಗಳು ಹಾಗೂ ಚುನಾವಣಾ ಕಾರ್ಯದ ವಿವಿಧ ಸಮಿತಿಗಳ ಸದಸ್ಯರ ಪಾತ್ರ ಬಹುಮುಖ್ಯವಾಗಿದೆ. ಈ ಹಿನ್ನೆಲೆ ಇಲಾಖೆಗಳಲ್ಲಿ ಕೆಲಸ ಮಾಡುವ ಎಲ್ಲ ನೌಕರರ ಮಾಹಿತಿ ಕಡ್ಡಾಯವಾಗಿ ನೀಡಬೇಕು. ಇಲಾಖಾ ಅಧಿಕಾರಿಗಳ ಹಂತದಲ್ಲಿ ಚುನಾವಣಾ ಕಾರ್ಯಕ್ಕೆ ವಿನಾಯಿತಿ ನೀಡಲು ಅವಕಾಶವಿಲ್ಲ. ಕಾರಣ ವಿಶೇಷಚೇತನರು, ತೀವ್ರತರ ಕಾಯಿಲೆಗಳಿಂದ ಬಳಲುತ್ತಿರುವವರು, ೫೯ ವರ್ಷ ಮೇಲ್ಪಟ್ಟವರ ಮಾಹಿತಿಯನ್ನು ದಾಖಲಿಸುವುದು ಕಡ್ಡಾಯವಾಗಿದೆ

ನಗರಸಭೆ ಉಪ ಚುನಾವಣೆ: 25ಕ್ಕೆ ಬಹಿರಂಗ ಪ್ರಚಾರ ಅಂತ್ಯ

Dec 24 2023, 01:45 AM IST
ಸ್ಥಳೀಯ ನಗರಸಭೆ ವಾರ್ಡ್ 22ಕ್ಕೆ ಡಿ.27ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಡಿ. 25ರಂದು ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿದೆ
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved