• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಗಿರಿ ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ಫಲಿತಾಂಶ ಪ್ರಕಟ

Mar 20 2025, 01:21 AM IST
ಪಟ್ಟಣದ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಮತಗಳ ಎಣಿಕೆ ಬುಧವಾರ ಸಂಜೆ ಬ್ಯಾಂಕ್‌ ಆವರಣದಲ್ಲಿ ನಡೆಯಿತು.

ಒಂದು ದೇಶ, ಒಂದು ಚುನಾವಣೆ ರಾಷ್ಟ್ರಕ್ಕೆ ಹಿತ : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

Mar 15 2025, 10:18 AM IST

ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆ ಜೆಡಿಎಸ್ ನೊಂದಿಗೆ ಹೊಂದಾಣಿಕೆ ಇಲ್ಲ

Mar 12 2025, 12:51 AM IST
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮದ್ದೂರು ಕ್ಷೇತ್ರದಲ್ಲಿ ಜೆಡಿಎಸ್ ನೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳದೆ ಬಿಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ ಎಂದು ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಮಂಗಳವಾರ ಹೇಳಿದರು.

ದಿಲ್ಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳೆಯರಿಗೆ 2500 ರು. ಮಾಸಾಶನಕ್ಕೆ ಅಸ್ತು

Mar 09 2025, 06:51 AM IST

ದೆಹಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳೆಯರಿಗೆ ಮಾಸಿಕ 2500 ರು. ನೆರವು ನೀಡುವ ಮಹಿಳಾ ಸಮೃದ್ಧಿ ಯೋಜನೆಗಾಗಿ 5100 ಕೋಟಿ ರು. ಅನುದಾನ ಮೀಸಲಿಡಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಖಂಡಿಸಿ ಜೆಡಿಎಸ್ ಪ್ರತಿಭಟನೆ

Mar 07 2025, 12:50 AM IST
ಗೃಹಲಕ್ಷ್ಮೀ ಹಣ ಮಹಿಳೆಯರ ಖಾತೆಗೆ ಸಂದಾಯವಾಗುತ್ತಿಲ್ಲ. ರಾಜ್ಯದ ಖಜಾನೆಯ ಪರಿಸ್ಥಿತಿ ಏನಾಗಿದೆ ಎಂಬುದನ್ನು ತಿಳಿಸಿ, ಇಲ್ಲವೇ ಈ ಕೂಡಲೇ ಗೃಹಲಕ್ಷ್ಮೀ ಹಣ 2000 ರು.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಬೇಕು. ಸ್ಥಳೀಯ ಚುನಾವಣೆಗಳನ್ನು ತಾಪಂ, ಜಿಪಂ ಹಾಗೂ ನಗರ ಪಾಲಿಕೆ ಚುನಾವಣೆಯನ್ನು ಕೂಡಲೇ ನಡೆಸಿ, ಸ್ಥಳೀಯ ಸಂಸ್ಥೆಯನ್ನು ಬಲವರ್ಧನೆಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ನಗರಸಭೆ ಚುನಾವಣೆ: ಡಿಸಿ, ಎಸಿ, ಪೌರಾಯುಕ್ತರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ?

Mar 07 2025, 12:47 AM IST
ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡುವಂತೆ ಫೆ. 28ರಂದು ಹೈಕೋರ್ಟ್ ನೀಡಿದ್ದ ಆದೇಶದ ನಡುವೆಯೂ ಚುನಾವಣೆ ಜರುಗಿಸಿ, ಧಾರವಾಡ ಉಚ್ಚ ನ್ಯಾಯಾಲಯದ ತೀರ್ಪನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಮಾ. 5ರಂದು ವಿಚಾರಣೆ ನಡೆಸಿದ ನ್ಯಾಯಾಲಯ ಅಧಿಕಾರಿಗಳಿಗೆ ವಿವರಣೆ ಕೇಳಿ ನೋಟಿಸ್ ನೀಡಿದ್ದು, ಅಧಿಕಾರಿಗಳ ನ್ಯಾಯಾಂಗ ನಿಂದನೆಯ ಸಂಕಟ ಎದುರಾಗುವ ಸಾಧ್ಯತೆಗಳಿವೆ.

ಫೋರ್ಜರಿ ದಾಖಲೆ ಸೃಷ್ಟಿಸಿ ಚುನಾವಣೆ ನಿಯಮ ಉಲ್ಲಂಘಿಸಿದ ಸಹಾಯಕ ನಿಬಂಧಕ ವಿರುದ್ಧ ಪ್ರತಿಭಟನೆ

Mar 06 2025, 12:36 AM IST

ಪೋರ್ಜರಿ ದಾಖಲೆ ಸೃಷ್ಟಿಸಿ 10ಜನ ಖುದ್ದು ನಾಮಪತ್ರ ಹಿಂಪಡೆದಿದ್ದಾರೆ ಎಂಬಂತೆ ಉಲ್ಲೇಖಿಸಿ ಒಕ್ಕೂಟಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ, ಆದೇಶಿಸಿದ್ದಾರೆ.

ಮೈಸೂರು ಮಹಾ ನಗರ ಪಾಲಿಕೆ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ

Mar 06 2025, 12:31 AM IST
ಬೃಹತ್‌ ಮೈಸೂರು ನಗರ ಪಾಲಿಕೆ ಯೋಜನೆಯನ್ನು ನಿಧಾನವಾಗಿ ಜಾರಿಗೆ ತರಬಹುದು. ಆದರೆ, ಚುನಾವಣೆಯನ್ನು ಸಮಯಕ್ಕೆ ಸರಿಯಾಗಿ ನಡೆಸಬೇಕು. ಚುನಾವಣೆ ವೇಳೆ ಸರ್ಕಾರಕ್ಕಿಂತ ಚುನಾವಣಾ ಆಯೋಗಕ್ಕೆ ಸರ್ವಾಧಿಕಾರ ನೀಡುವುದನ್ನು ಮುಖ್ಯ ಚುನಾವಣಾ ಆಯೋಗದ ಮುಖ್ಯಸ್ಥ ಟಿ.ಎನ್‌. ಶೇಷನ್‌ ತೋರಿಸಿಕೊಟ್ಟಿದ್ದಾರೆ. ಮುಂದೆ ಬಂದವರು ಸರ್ಕಾರ ಕೈಗೊಂಬೆಯಾಗಿ ಕೆಲಸ ನಿರ್ವಹಿಸಿದ್ದು ವಿಪರ್ಯಾಸ ಸಂಗತಿ.

ಕೋರ್ಟ್‌ ಅದೇಶ ಬಂದ ನಂತರ ವಿಜ್ಞಾನ ಪರಿಷತ್‌ಗೆ ಚುನಾವಣೆ

Mar 05 2025, 01:30 AM IST
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ತ್ರೈ ವಾರ್ಷಿಕ ಚುನಾವಣೆ ನಡೆಸುವ ವಿಷಯ ಕೋರ್ಟ್‌ನಲ್ಲಿರುವುದರಿಂದ ಅಲ್ಲಿ ಬರುವ ಆದೇಶ ನೋಡಿಕೊಂಡು ಚುನಾವಣೆ ನಡೆಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ತಿಳಿಸಿದರು.

ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಇಂದು ವಿಚಾರಣೆ

Mar 05 2025, 12:30 AM IST
ಗದಗ- ಬೆಟಗೇರಿ ನಗರಸಭೆಯ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಕುರಿತ ಪ್ರಕರಣದ ವಿಚಾರಣೆ ಬುಧವಾರ (ಮಾ. 5) ಧಾರವಾಡ ಹೈಕೋರ್ಟಿನಲ್ಲಿ ನಡೆಯಲಿದ್ದು, ಭಾರೀ ಕುತೂಹಲ ಕೆರಳಿಸಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 122
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved