• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಚ್‌ ಚುನಾವಣೆ: ನೂಪುರ್‌ ಶರ್ಮಾರನ್ನು ಹೊಗಳಿದ್ದ ಪ್ರಧಾನಿ ಆಕಾಂಕ್ಷಿಗೆ ಜಯ

Nov 25 2023, 01:15 AM IST
ಪ್ರವಾದಿಯನ್ನು ನಿಂದಿಸಿದ್ದ ಸಮಯದಲ್ಲಿ ಬಿಜೆಪಿಯ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದ, ಇಸ್ಲಾಂ ವಿರೋಧಿ ರಾಜಕಾರಣಿ ಗ್ರೀಟ್‌ ವಿಲ್ಡರ್ಸ್ ನೆದರ್ಲೆಂಡ್‌ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಲ್ಲದೇ ಇವರು ಪ್ರಧಾನಿಯಾಗಿ ಆಯ್ಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಮೂಲಗಳು ತಿಳಿಸಿವೆ.

ಚುನಾವಣೆ ಕಾರ್ಯನಿರ್ವಹಣೆಗೆ ನೋಡೆಲ್ ಅಧಿಕಾರಿಗಳ ನೇಮಕ

Nov 25 2023, 01:15 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಿವಿಧ ಚಟುವಟಿಕೆಗಳ ಪರಿಣಾಮಕಾರಿ ನಿರ್ವಹಣೆ ಮತ್ತು ಮೇಲ್ವಿಚಾರಣೆಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ. ತಿಳಿಸಿದ್ದಾರೆ.

ಚುನಾವಣೆ ಹಿನ್ನೆಲೆ ಮತಪಟ್ಟಿಗೆ ಹೆಸರು ಸೇರ್ಪಡೆ, ಆಕ್ಷೇಪಣೆ ಸಲ್ಲಿಸಿ: ತಹಸೀಲ್ದಾರ್

Nov 24 2023, 01:30 AM IST
ಶಿಕ್ಷಕರ ಕ್ಷೇತ್ರದ ಮತದಾನಕ್ಕಾಗಿ ಕಡ್ಡಾಯವಾಗಿ 3 ವರ್ಷ ಸೇವೆ ಸಲ್ಲಿಸಿರಬೇಕು. ಪ್ರಸ್ತುತ ಮತಕ್ಷೇತ್ರದಲ್ಲಿ 225 ಪುರುಷ ಹಾಗೂ 185 ಮಹಿಳಾ ಮತದಾರರು ಸೇರಿದಂತೆ ಒಟ್ಟು 410 ಮತದಾರರಿದ್ದಾರೆ. ಪದವೀಧರರ ಕ್ಷೇತ್ರದಲ್ಲಿ 1,505 ಪುರುಷ ಹಾಗೂ 1,307 ಮಹಿಳಾ ಮತದಾರರು, ಇತರೆ 1 ಸೇರಿದಂತೆ ಒಟ್ಟು 2813 ಮತದಾರರಿದ್ದಾರೆ. ಕ್ಷೇತ್ರದಲ್ಲಿ 5 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಹೊಳೆಹೊನ್ನೂರಿನಲ್ಲಿ 1, ಬಿ.ಆರ್.ಪಿ 1 ಹಾಗೂ ನಗರ ವ್ಯಾಪ್ತಿಯಲ್ಲಿ ಮೂರು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದರು.

ಬಾಂಗ್ಲಾದ ದೊಡ್ಡ ಇಸ್ಲಾಮಿಕ್‌ಪಕ್ಷದ ಚುನಾವಣೆ ನಿಷೇಧಎತ್ತಿಹಿಡಿದ ಸುಪ್ರೀಂಕೋರ್ಟ್‌

Nov 20 2023, 12:45 AM IST
ಬಾಂಗ್ಲಾದೇಶದ ಇಸ್ಲಾಮಿಕ್‌ ಪಕ್ಷವನ್ನು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನಿರಾಕರಿಸಿದ 10 ವರ್ಷಗಳ ಹಿಂದಿನ ಹೈಕೋರ್ಟ್‌ ತೀರ್ಪನ್ನು ಬಾಂಗ್ಲಾ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಇಂದು

Nov 18 2023, 01:00 AM IST
ಬ್ಯಾಂಕ್‌ನ ೧೪ ಚುನಾಯಿತ ನಿರ್ದೇಶಕರು, ಸಹಕಾರ ಇಲಾಖೆಯ ಉಪನಿಬಂಧಕರು ಮತ್ತು ಅಪೆಕ್ಸ್ ಬ್ಯಾಂಕ್ ನಾಮನಿರ್ದೇಶಿತ ಸದಸ್ಯರೊಬ್ಬರು ಕೂಡ ಚುನಾವಣೆಯಲ್ಲಿ ಮತದಾನ ಮಾಡಬಹುದು. ಇದರೊಂದಿಗೆ ೧೬ ಜನ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಆಯ್ಕೆ ಪ್ರಕ್ರಿಯೆ ಸಭೆ ನಡೆಸಲು ಕೋರಂಗೆ ೯ ಜನ ನಿರ್ದೇಶಕರು ಸಭೆಯಲ್ಲಿ ಇರಬೇಕು. ೯ ಜನ ನಿರ್ದೇಶಕರು ಸಭೆಗೆ ಬಾರದೇ ಹೋದರೆ ಚುನಾವಣಾಧಿಕಾರಿ ಸಭೆ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ.

ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಖಾಲಿ: ಸಚಿವ ಪ್ರಿಯಾಂಕ್ ಖರ್ಗೆ

Nov 16 2023, 01:15 AM IST
ಲೋಕಸಭಾ ಚುನಾವಣೆ ವೇಳೆಗೆ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ಸ್‌ ಖಾಲಿಯಾಗಲಿವೆ: ಸಚಿವ ಪ್ರಿಯಾಂಕ್ಕ್‌ ಖರ್ಗೆ

ರಾಜಸ್ಥಾನ ಚುನಾವಣೆ: ಪತಿ-ಪತ್ನಿ ಫೈಟ್

Nov 13 2023, 01:16 AM IST
ಜೈಪುರ: ರಾಜಸ್ಥಾನದ ಮುಂಬರುವ ವಿಧಾನಸಭೆ ಚುನಾವಣೆಯು ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದ್ದು, ದಂತರಾಮ್‌ಗಢ ಕ್ಷೇತ್ರದಲ್ಲಿ ಗಂಡ ಮತ್ತು ಹೆಂಡತಿಯೇ ಪರಸ್ಪರ ಸ್ಪರ್ಧಿಗಳಾಗಿ ಕಣಕ್ಕಿಳಿದಿದ್ದಾರೆ.

ಚುನಾವಣೆ ಅರಿವಿಗಾಗಿ ಪಠ್ಯದಲ್ಲಿ ಮತದಾನ ಶಿಕ್ಷಣ ಅಳವಡಿಕೆ

Nov 04 2023, 12:31 AM IST
ಶಾಲೆಗಳಲ್ಲಿ ಮಕ್ಕಳಿಗೆ ಚುನಾವಣೆ ಬಗ್ಗೆ ಜಾಗೃತಿ ಮೂಡಿಸುವ ಅಂಗವಾಗಿ ಚುನಾವಣಾ ಆಯೋಗ ಹಾಗೂ ಕೇಂದ್ರ ಶಿಕ್ಷಣ ಇಲಾಖೆ, ಶಾಲೆ ಪಠ್ಯದಲ್ಲಿ ಚುನಾವಣೆ ಬಗ್ಗೆ ಅಳವಡಿಸಲು ಒಡಂಬಡಿಕೆ ಮಾಡಿಕೊಂಡಿದೆ.

ಲೋಕಸಭೆ ಚುನಾವಣೆ ಸತ್ಯ-ಸುಳ್ಳಿನ ನಡುವಿನ ಹೋರಾಟ

Oct 30 2023, 12:30 AM IST
ರಾಜ್ಯ ಸರ್ಕಾರದ ಸಾಧನೆ ಕ್ರಾಂತಿಗೆ ಕಾರಣವಾಗಿದೆ. ನೇರವಾಗಿ ಜನ ಸಾಮಾನ್ಯರನ್ನು ತಲುಪಿದ ಆತ್ಮತೃಪ್ತಿ ನಮ್ಮದು.

ಬಿಡಿಸಿಸಿ ಬ್ಯಾಂಕ್‌ ಚುನಾವಣೆ: ಪಿಟಿಪಿಗೆ ಸೋಲು, ಭೀಮಾನಾಯ್ಕ, ಲತಾಗೆ ಲುವು

Oct 16 2023, 01:46 AM IST
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್‌ನ ಚುನಾವಣೆಯಲ್ಲಿ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅವರು ಏಕೈಕ ಮತದಿಂದ ಪರಾಭವಗೊಂಡಿದ್ದು, ಕೆಎಂಎಫ್‌ ಅಧ್ಯಕ್ಷ ಎಸ್‌. ಭೀಮಾನಾಯ್ಕ, ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ, ಮಾಜಿ ಸಚಿವ ಆನಂದ ಸಿಂಗ್‌ ಅವರ ಅಳಿಯ ಸಂದೀಪ್‌ ಸಿಂಗ್‌ ಮತ್ತು ಸಂಸದ ವೈ. ದೇವೇಂದ್ರಪ್ಪ ಅವರ ಪುತ್ರ ವೈ. ಅಣ್ಣಪ್ಪ ಗೆಲುವಿನ ನಗೆ ಬೀರಿದ್ದಾರೆ.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved