• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಲ್ಲೂರು ಕೃಷಿ ಪತ್ತಿನ ಸಂಘ ಚುನಾವಣೆ ಶಾಂತಿಯುತ

Jan 13 2025, 12:48 AM IST
ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಮತದಾನ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಆರಂಭಗೊಂಡು ಸಂಜೆ 4 ಗಂಟೆಯವರೆಗೆ ಶಾಂತಿಯುತವಾಗಿ ನಡೆಯಿತು.

ಪಿಎಲ್‌ಡಿ ಬ್ಯಾಂಕ್: 7 ಸ್ಥಾನಕ್ಕೆ ಅವಿರೋಧ ಆಯ್ಕೆ, 5 ಸ್ಥಾನಕ್ಕೆ ಚುನಾವಣೆ

Jan 13 2025, 12:47 AM IST
ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ. (ಪಿಎಲ್‌ಡಿ ಬ್ಯಾಂಕ್) ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಗೆ ಜ.12ರ ಭಾನುವಾರ ಹೊನ್ನಾಳಿಯಲ್ಲಿ ಚುನಾವಣೆ ನಡೆಯಿತು.

ಮನ್‌ಮುಲ್ ಚುನಾವಣೆ: ಹಳೇ ಹುಲಿಗಳ ಹೊಸ ಕದನ...!

Jan 12 2025, 01:19 AM IST
ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಚುನಾವಣೆ ಫೆ.೨ರಂದು ನಿಗದಿಯಾಗಿದ್ದು, ಬಹುತೇಕ ಹಳೇ ಹುಲಿಗಳೇ ಚುನಾವಣಾ ಸಮರಾಂಗಣದಲ್ಲಿ ಹೋರಾಟಕ್ಕಿಳಿದಿದ್ದಾರೆ. ಕೆಲ ಶಾಸಕರ ಸಂಬಂಧಿಗಳೂ ಸೇರಿ ಕೆಲವು ಹೊಸಬರೂ ಹಳಬರ ವಿರುದ್ಧ ತೊಡೆ ತಟಿ ನಿಂತಿದ್ದಾರೆ. ಜಿಲ್ಲೆಯೊಳಗಿನ ರಾಜಕೀಯ ಚಿತ್ರಣವನ್ನು ನೋಡಿದರೆ ಕಾಂಗ್ರೆಸ್-ಜೆಡಿಎಸ್ ನಡುವೆಯೇ ತೀವ್ರ ಸಮರ ಏರ್ಪಟ್ಟಿರುವುದು ಕಂಡುಬರುತ್ತಿದೆ.

ಇಂದು ನಲ್ಲೂರಿನ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ

Jan 12 2025, 01:16 AM IST
ಚನ್ನಗಿರಿ: ತಾಲೂಕಿನ ನಲ್ಲೂರು ಗ್ರಾಮದಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ಈಗಾಗಲೇ ನಿಗದಿ ಪಡಿಸಿದ್ದ ದಿನಾಂಕವಾದ ಜ.12ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿ ಸತೀಶ್ ನಾಯ್ಕ್ ತಿಳಿಸಿದ್ದಾರೆ.

ಫೆ.4ಕ್ಕೆ ಮಾಮ್‌ಕೋಸ್ ಶಿವಮೊಗ್ಗದ ಆಡಳಿತ ಮಂಡಳಿ ಚುನಾವಣೆ

Jan 11 2025, 12:47 AM IST
ಶಿವಮೊಗ್ಗ: ಮಾಮ್‌ಕೋಸ್ ಶಿವಮೊಗ್ಗದ ಆಡಳಿತ ಮಂಡಳಿಯ 2025ನೇ ಸಾಲಿನ ಚುನಾವಣೆಯನ್ನು ಫೆ.4 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘ ನಿಯಮಿತದ ರಿಟರ್ನಿಂಗ್ ಅಧಿಕಾರಿ ರವಿಚಂದ್ರನ್ ನಾಯಕ್ ತಿಳಿಸಿದರು.

ಹೊನ್ನಾಳಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ ಆಡಳಿತ ಮಂಡಳಿ ಚುನಾವಣೆ ನಾಳೆ

Jan 11 2025, 12:45 AM IST
ಹೊನ್ನಾಳಿ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ. ಆಡಳಿತ ಮಂಡಳಿ ಸಾಮಾನ್ಯ ಚುನಾವಣೆ ಜ.12ಕ್ಕೆ ನಿಗದಿಯಾಗಿದ್ದು, ಪಟ್ಟಣದ ಶ್ರೀ ಮೃತ್ಯುಂಜಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಚುನಾವಣೆ ನಡೆಯಲಿದೆ.

ಹೌಸಿಂಗ್‌ ಸೊಸೈಟಿ ಚುನಾವಣೆ: ಬ್ಯಾಟ್ಸ್ ಮನ್ ಚಿಹ್ನೆಗೆ ಮತ ನೀಡುವಂತೆಸೊಸೈಟಿಯ ಸದಸ್ಯ ಎಸ್.ತಂಗರಾಜ್ ಮನವಿ

Jan 10 2025, 12:50 AM IST
ಶಿವಮೊಗ್ಗ ಹೌಸಿಂಗ್ ಕೋ- ಆಪರೇಟಿವ್ ಸೊಸೈಟಿಯ ನಿರ್ದೇಶಕರ ಚುನಾವಣೆಯು ಜ.12 ರಂದು ನಡೆಯಲಿದೆ. ಈ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ಕ್ರಮ ಸಂಖ್ಯೆ 7 ರ ಬ್ಯಾಟ್ಸ್ ಮನ್ ಚಿಹ್ನೆಯ ಗುರುತಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ಸದಸ್ಯ ಎಸ್.ತಂಗರಾಜ್ ಮನವಿ ಮಾಡಿದರು. ಶಿವಮೊಗ್ಗ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ತುಮುಲ್ ಚುನಾವಣೆ: ಕಾಂಗ್ರೆಸ್ ಮೇಲುಗೈ

Jan 10 2025, 12:45 AM IST
ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ.

ಏಕ ಹಂತದಲ್ಲಿ ಚುನಾವಣೆ : ಮೊದಲ ಜಂಟಿ ಸಂಸದೀಯ ಸಮಿತಿಯ ಸಭೆಯಲ್ಲಿ ಪರ, ವಿರೋಧ ವಾದ

Jan 09 2025, 01:47 AM IST
ಲೋಕಸಭೆ ಮತ್ತು ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಕರಡು ಮಸೂದೆಗೆ ಚರ್ಚೆಗೆ ರಚಿಸಲಾದ ಬಿಜೆಪಿಯ ಪಿ.ಪಿ. ಚೌಧರಿ ನೇತೃತ್ವದ ಜಂಟಿ ಸಂಸದೀಯ ಸಮಿತಿಯ ಸಭೆ ಬುಧವಾರ ನಡೆಯಿತು.

ಫೆ.5ಕ್ಕೆ ದೆಹಲಿ ದಂಗಲ್‌, 8ಕ್ಕೆ ಫಲಿತಾಂಶ ಪ್ರಕಟ - 70 ಕ್ಷೇತ್ರಗಳಿಗೆ ಏಕಹಂತದಲ್ಲಿ ಚುನಾವಣೆ

Jan 08 2025, 07:40 AM IST

ಬಹುನಿರೀಕ್ಷಿತ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ಫೆ.5ರಂದು ಏಕಹಂತದ ಮತದಾನ ನಡೆಯಲಿದೆ ಹಾಗೂ ಫೆ.8ರಂದು ಫಲಿತಾಂಶ ಘೋಷಣೆ ಆಗಲಿದೆ.

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 122
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved