• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ಜನವರಿ 5ರಂದು ಚುನಾವಣೆ

Dec 24 2024, 12:48 AM IST

ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ಜನವರಿ 5ರಂದು ಚುನಾವಣೆ ನಡೆಯಲಿದೆ

ಅಳ್ನಾವರ ಅರ್ಬನ್‌ ಬ್ಯಾಂಕ್‌ ಚುನಾವಣೆ: ಪ್ರಗತಿ ಸಹಕಾರ ಗುಂಪಿಗೆ ಗೆಲುವು

Dec 23 2024, 01:02 AM IST
೧೫ ಸ್ಥಾನಗಳ ಪೈಕಿ ಆರು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು ಇನ್ನುಳಿದ ೯ ಸಾಮಾನ್ಯ ಸ್ಥಾನಗಳಿಗೆ ೧೨ ಅಭ್ಯರ್ಥಿಗಳು ಕಣದಲ್ಲಿದ್ದರು. ಇವರಲ್ಲಿ ಹಿಂದಿನ ಆಡಳಿತ ಮಂಡಳಿಯವರೆ ಪುನರಾಯ್ಕೆಗೊಂಡಿದ್ದು ಕುತೂಹಲಕ್ಕೆ ತೆರೆ ಬಿದ್ದಿದೆ.

ವೈದ್ಯನಾಥಪುರ ಡೇರಿ ಚುನಾವಣೆ: ಘರ್ಷಣೆ, ಲಘು ಲಾಠಿ ಪ್ರಹಾರ

Dec 23 2024, 01:01 AM IST
ಗ್ರಾಮದ ಸಂಘದ ನಿರ್ದೇಶಕರ ಸ್ಥಾನದ ಚುನಾವಣೆ ಮುನ್ನ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ 275 ಸದಸ್ಯರಲ್ಲಿ ಕೇವಲ 76 ಸದಸ್ಯರಿಗೆ ಮಾತ್ರ ಮತದಾನದ ಹಕ್ಕು ನೀಡಿ ಉಳಿದವರನ್ನು ಮತದಾನದಿಂದ ಕೈ ಬಿಡಲಾಗಿತ್ತು. ಇದರಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿತರ ನಡುವೆ ವಿವಾದ ಉಂಟಾದ ಕಾರಣ ಕಳೆದ ಸೆ.19 ರಂದು ನಿಗದಿಯಾಗಿದ್ದ ಸರ್ವ ಸದಸ್ಯರ ಸಭೆ ರದ್ದುಗೊಳಿಸಲಾಗಿತ್ತು.

ಚುನಾವಣೆ ಕುರಿತ ಎಲೆಕ್ಟ್ರಾನಿಕ್‌ ದಾಖಲೆ ಸಾರ್ವಜನಿಕರಿಗೆ ಕಟ್‌ : ಕೇಂದ್ರ ಸರ್ಕಾರ ತಿದ್ದುಪಡಿ

Dec 22 2024, 01:33 AM IST

ಚುನಾವಣೆ  ದಾಖಲೆಗಳನ್ನು ಪಡೆಯಲು ಸಾರ್ವಜನಿಕರಿಗೆ ಅನುವು ಮಾಡಿಕೊಟ್ಟಿದ್ದ ನಿಯಮವೊಂದಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದೆ.   ದಾಖಲೆಗಳು ಸುಲಭವಾಗಿ ಸಾರ್ವಜನಿಕರಿಗೆ ಲಭಿಸದಂತೆ ತಡೆದಿದೆ.

ಚುನಾವಣೆ ವೇಳೆ ಜಪ್ತಿಯಾಗಿದ್ದ ಅಕ್ರಮ ಮದ್ಯ, ಬಿಯರ್ ನಾಶ

Dec 22 2024, 01:31 AM IST
ತಾಲೂಕಿನಲ್ಲಿ ನಡೆದ ಲೋಕಸಭೆ ಚುನಾವಣೆ ಮತ್ತು ವಿವಿಧೆಡೆ ಮನೆ, ಅಂಗಡಿ ಮಳಿಗೆಗಳಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಮತ್ತು ಪೋಲಿಸ್ ಇಲಾಖೆ ದಾಳಿ ನಡೆಸಿ ವಿವಿಧ ಪ್ರಕರಣ ದಾಖಲಿಸಿ ಜಪ್ತಿ ಮಾಡಿಕೊಂಡ ಅಕ್ರಮ ಮದ್ಯವನ್ನು ತುಮಕೂರು ಅಬಕಾರಿ ಉಪ ಆಯುಕ್ತರ ಆದೇಶದಂತೆ ಶನಿವಾರ ಬೋಡಬಂಡೇನಹಳ್ಳಿ ರಸ್ತೆಯ ಪಪಂ ಕಸ ವಿಲೇವಾರಿ ಘಟಕದಲ್ಲಿ ನಾಶ ಪಡಿಸಲಾಯಿತು

ನಾಳೆ ಅಳ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ ಚುನಾವಣೆ

Dec 21 2024, 01:17 AM IST
ಅಳ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ ಮಾಡಲು ಹಿರಿಯರು ಮುಂದಾಗಿದ್ದರು. ಆದರೆ, ಕೆಲವರು ಸ್ಪರ್ಧೆ ನಿರ್ಧಾರ ಪ್ರಕಟಿಸಿದ್ದರಿಂದ ಚುನಾವಣೆ ಅಖಾಡ ಸಜ್ಜಾಗಿದೆ.

ಏಕ ಚುನಾವಣೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿ : ಪ್ರಿಯಾಂಕಾ ಸೇರಿದಂತೆ 21 ಮಂದಿಗೆ ಸ್ಥಾನ

Dec 19 2024, 12:30 AM IST
ಲೋಕಸಭೆಯಲ್ಲಿ ತಾನು ಮಂಡಿಸಿರುವ ಏಕ ದೇಶ ಏಕ ಚುನಾವಣೆ ಬಗ್ಗೆ ಸಮಗ್ರ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ)ರಚಿಸಿದೆ. ಜೆಪಿಸಿಗೆ ಲೋಕಸಭೆಯಿಂದ ಪ್ರಿಯಾಂಕಾ ಗಾಂಧಿ, ಅನುರಾಗ್ ಠಾಕೂರ್‌, ಸಂಬಿತ್‌ ಪಾತ್ರಾ ಸೇರಿದಂತೆ ಸೇರಿ ಅನೇಕರ ಹೆಸರು ಘೋಷಣೆಯಾಗಿದೆ.

ಏಕ ಚುನಾವಣೆ ಮಸೂದೆ ಮಂಡನೆ

Dec 18 2024, 12:47 AM IST
ಏಕಕಾಲದಲ್ಲಿ ಲೋಕಸಭೆ ಹಾಗೂ ವಿಧಾನಸಭೆಗೆ ಚುನಾವಣೆ ನಡೆಸುವ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ‘ಒಂದು ದೇಶ, ಒಂದು ಚುನಾವಣೆ’ ಕುರಿತ 2 ಸಾಂವಿಧಾನಿಕ ತಿದ್ದುಪಡಿ ಮಸೂದೆಗಳನ್ನು ಲೋಕಸಭೆಯಲ್ಲಿ ಮಂಗಳವಾರ ಮಂಡಿಸಲಾಗಿದೆ.

ಹರಪನಹಳ್ಳಿ ಸಹಕಾರ ಸಂಘದ ಚುನಾವಣೆ, ಕಾಂಗ್ರೆಸ್‌ನಲ್ಲಿ ಭಿನ್ನಮತ

Dec 18 2024, 12:47 AM IST
ಹರಪನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಡಿ. 22ರಂದು ನಡೆಯಲಿರುವ ಚುನಾವಣೆ ಸಂಬಂಧ ಕಾಂಗ್ರೆಸ್‌ನಲ್ಲಿ ಭಿನ್ನಮತ ಉಂಟಾಗಿದೆ. ಕಾಂಗ್ರೆಸ್‌ ಬೆಂಬಲಿತರ ಹೆಸರಿನಲ್ಲಿ ಎರಡು ಗುಂಪು ಸ್ಪರ್ಧೆ ಮಾಡಿದೆ.

ಏಕ ಚುನಾವಣೆ ಮಸೂದೆ ವೇಳೆ 20 ಬಿಜೆಪಿ ಸಂಸದರು ಚಕ್ಕರ್‌

Dec 18 2024, 12:46 AM IST
ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ‘ಒಂದು ದೇಶ ಒಂದು ಚುನಾವಣೆ’ ಮಸೂದೆ ಮಂಡನೆ ವೇಳೆ ಲೋಕಸಭೆಯಲ್ಲಿ 20 ಬಿಜೆಪಿ ಸಂಸದರು ಗೈರು ಹಾಜರಾಗಿದ್ದಾರೆ. ಹೀಗಾಗಿ ಇವರಿಗೆ ಸಂಸದರಿಗೆ ಪಕ್ಷ ನೋಟಿಸ್‌ ಕಳಿಸಲು ನಿರ್ಧರಿಸಿದೆ ಎನ್ನಲಾಗಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 122
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved