• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪ ಚುನಾವಣೆ : ಹೊಳೆ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿ.ಪಿ.ಯೋಗೇಶ್ವರ್ ಪತ್ನಿ

Nov 25 2024, 01:03 AM IST
ಮದ್ದೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪತ್ನಿ ಶೀಲಾ ಶನಿವಾರ ರಾತ್ರಿ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಉಪ ಚುನಾವಣೆ ಸೋಲಿಗೆ ಯತ್ನಾಳ್ ಹರಕು ಬಾಯಿ ಕಾರಣ

Nov 25 2024, 01:02 AM IST
ದಾವಣಗೆರೆ: ವಿಧಾನಸಭೆ 2023ರ ಸಾರ್ವತ್ರಿಕ ಚುನಾವಣೆ, ಈಗಿನ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಬಸವನಗೌಡ ಪಾಟೀಲ ಯತ್ನಾಳ್‌ನ ಹರಕು ಬಾಯಿಯೇ ಕಾರಣ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ಹೊರ ಹಾಕಿದ್ದಾರೆ.

ಶಿಗ್ಗಾಂವಿ ಉಪಚುನಾವಣೆಯಲ್ಲಿ ಭರತ್‌ ಸೋಲು : ಬೊಮ್ಮಾಯಿ ಕುಟುಂಬ ಬೆಂಬಿಡದ ಮೊದಲ ಚುನಾವಣೆ ಪರಾಜಯ

Nov 25 2024, 01:01 AM IST
ಶಿಗ್ಗಾಂವಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಸೋಲಿನ ಬಗ್ಗೆಯೂ ವಿಮರ್ಶೆ ಶುರುವಾಗಿದೆ. ಬೊಮ್ಮಾಯಿ ಕುಟುಂಬಕ್ಕೆ ಮೊದಲ ಚುನಾವಣೆ ಸೋಲಿನ ಪರಂಪರೆಯೇ ಇರುವುದು ಚರ್ಚೆಗೆ ಕಾರಣವಾಗಿದೆ.

ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ : ತನ್ನದೇ ಒರಿಜಿನಲ್‌ ಶಿವಸೇನೆ ಎಂದು ಸಾಬೀತು ಪಡಿಸಿದ ಶಿಂಧೆ

Nov 24 2024, 01:51 AM IST
ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆಯ ತಮ್ಮ ಬಣ ಸ್ಪರ್ಧಿಸಿದ ಬಹುತೇಕ ಕ್ಷೇತ್ರಗಳಲ್ಲಿ ಜಯ ಗಳಿಸುವ ಮೂಲಕ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ತಮ್ಮದೇ ಒರಿಜಿನಲ್‌ ಶಿವಸೇನೆ ಎಂದು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಸಿಎಂ ಗದ್ದುಗೆ ಬಿಜೆಪಿಯ ನಾಯಕ ಫಡ್ನವೀಸ್‌ಗೆ?

Nov 24 2024, 01:50 AM IST

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ (ಬಿಜೆಪಿ, ಶಿಂಧೆಯ ಶಿವಸೇನೆ, ಅಜಿತ್‌ರ ಎನ್‌ಸಿಪಿ) ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆ ಇದೀಗ ಸಿಎಂ ಗದ್ದುಗೆಗೆ ಏರುವವರು ಯಾರು ಎಂಬ ಬಗ್ಗೆ ಚರ್ಚೆಗಳು ಶುರುವಾಗಿವೆ.  

ಬಿಜೆಪಿ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ತಕ್ಕ ಉತ್ತರ : ಶಾಸಕ ಆರ್.ಬಸನಗೌಡ ತುರುವಿಹಾಳ

Nov 24 2024, 01:49 AM IST
ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಯಚೂರಿನ ಅಲ್ಲಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಮೂರು ಕ್ಷೇತ್ರಗಳಲ್ಲಿ ವಿಧಾನಸಭಾ ಉಪ ಚುನಾವಣೆ : ವಿಪಕ್ಷಗಳಿಗೆ ಪಾಠ ಕಲಿಸಿದ ಮತದಾರ - ಎಂ.ಜಯರಾಮ್

Nov 24 2024, 01:49 AM IST

ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಂಡಿರುವ ಪಂಚ ಗ್ಯಾರಂಟಿಗಳಿಂದಾಗಿಯೂ ಮತದಾರರು ಉಪ ಚುನಾವಣೆ ನಡೆದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರುಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲವಾಗಿ ನಿಂತು ಮತ ಚಲಾಯಿಸಿ ಗೆಲುವಿಗೆ ಕಾರಣರಾಗಿದ್ದಾರೆ.  

ಮಹಾರಾಷ್ಟ್ರದ ಚುನಾವಣೆ: ಮಹಾಯುತಿ ಮೈತ್ರಿಕೂಟದ ಗೆಲುವಿನಲ್ಲಿ ಕೈಹಿಡಿದ ಮಹಿಳೆಯರು

Nov 24 2024, 01:49 AM IST

 ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದ ಗೆಲುವಿನಲ್ಲಿ ಚುನಾವಣೆಗೂ ಮುನ್ನ ಸರ್ಕಾರ ಜಾರಿಗೆ ತಂದ ‘ಲಡ್ಕಿ ಬೆಹೆನ್‌’ ಯೋಜನೆಯ ಪಾತ್ರ ದೊಡ್ಡದಿದೆ.

ಕುಟುಂಬ ರಾಜಕಾರಣವನ್ನು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪ ಚುನಾವಣೆ ಫಲಿತಾಂಶ ಕೊನೆಗಾಣಿಸಿದೆ

Nov 24 2024, 01:49 AM IST

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಈ ಮೂರು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಜನರು ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ ಎಳ್ಳುನೀರು ಬಿಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ದೇವರಾಜೇಗೌಡ ಹೇಳಿದರು. 

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ : ಐತಿಹಾಸಿಕ ಜಯಭೇರಿ - ಎನ್‌ಡಿಎ ಮಹಾರಾಜ

Nov 24 2024, 01:49 AM IST
ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಎರಡೂ ರಾಜ್ಯಗಳಲ್ಲಿ ಹಾಲಿ ಅಧಿಕಾರದಲ್ಲಿರುವ ಮೈತ್ರಿಕೂಟಗಳೇ ಮತ್ತೆ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 122
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved